• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ- ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ

Jan 01 2024, 01:15 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ತಿಂಗಳಲ್ಲೇ ಜನರಿಗೆ ಬೇಸರ ತಂದಿದೆ. ಈ ಹಿಂದೆ ಭಯ್ಯಾಪುರ ಕೃಷ್ಣಾ ಬಿ-ಸ್ಕೀಂ ಯೋಜನೆ ಜಾರಿಯಾಗಲ್ಲ ಎಂದವರು ಈಗ ನಮ್ಮ ಸಾಧನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇದು ದುರ್ಗತಿ.

ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಕೆಆರ್‌ಎಸ್‌ ಸ್ಪರ್ಧೆ

Jan 01 2024, 01:15 AM IST
ದೊಡ್ಡಬಳ್ಳಾಪುರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುತ್ತಿದೆ ಎಂದು ಕೆಆರ್‌ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ತಿಳಿಸಿದರು.

ಲೋಕಸಭಾ ಚುನಾವಣೆ: ೨೮ ಕ್ಷೇತ್ರಗಳಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಗಳು

Dec 31 2023, 01:31 AM IST
ಲೋಕಸಭಾ ಚುನಾವಣೆಯಲ್ಲಿ ಕೆಆರ್ ಎಸ್ ಪಕ್ಷದಿಂದ ಕರ್ನಾಟಕದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಜನವರಿ 6 ಮತ್ತು 7ರಂದು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ.

ಇಂದಿನಿಂದ ಕಾಂಗ್ರೆಸ್‌ ಲೋಕಸಭಾ ರಣಕಹಳೆ

Dec 28 2023, 01:45 AM IST
ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಇರುವ ನಾಗಪುರದಲ್ಲಿ ಮೊದಲ ರ್‍ಯಾಲಿ ನಡೆಸಿ ಲೋಕಸಭಾ ಚುನಾವಣೆಗೆ ಪ್ರಚಾರವನ್ನು ಕಾಂಗ್ರೆಸ್‌ ಪಕ್ಷ ಆರಂಭಿಸಲಿದೆ. ಬ್ರಿಟಿಷರ ವಿರುದ್ಧ ಇಲ್ಲೇ ಅಸಹಕಾರ ಚಳವಳಿ ಶುರುವಾಗಿತ್ತು ಎಂದು ಹಿರಿಯ ನಾಯಕ ಪಟೋಲೆ ತಿಳಿಸಿದ್ದು, 2 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಹಿರಿಯ ನಾಯಕರಾದ ಖರ್ಗೆ, ಸೋನಿಯಾ, ರಾಹುಲ್‌ ಭಾಗಿಯಾಗಲಿದ್ದಾರೆ.

ಲೋಕಸಭಾ ಚುನಾವಣೆ: ಸಿಬ್ಬಂದಿ ಮಾಹಿತಿ ದಾಖಲಿಸಿ

Dec 24 2023, 01:46 AM IST
ಚುನಾವಣಾ ಕಾರ್ಯಕ್ರಮಗಳು ಯಶಸ್ವಿಯಾಗಲು ಮತಪೆಟ್ಟಿಗೆಗಳು, ಮತಗಟ್ಟೆಗಳು ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯದ ವಿವಿಧ ಸಮಿತಿಗಳ ಸದಸ್ಯರ ಪಾತ್ರ ಬಹುಮುಖ್ಯವಾಗಿದೆ. ಈ ಹಿನ್ನೆಲೆ ಇಲಾಖೆಗಳಲ್ಲಿ ಕೆಲಸ ಮಾಡುವ ಎಲ್ಲ ನೌಕರರ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಇಲಾಖಾ ಅಧಿಕಾರಿಗಳ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ವಿನಾಯಿತಿ ನೀಡಲು ಅವಕಾಶವಿಲ್ಲ. ಕಾರಣ ವಿಶೇಷಚೇತನರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವವರು, ೫೯ ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನೂ ಅಭ್ಯರ್ಥಿ: ರಘುನಂದನ್‌

Dec 20 2023, 01:15 AM IST
ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ೪೦ನೇ ವರ್ಷದ ವಾರ್ಷಿಕೋತ್ಸ ಪೂರ್ವಭಾವಿ ಸಭೆ ನಂತರ ಪತ್ರಕರ್ತರ ಜೊತೆ ಮಾತನಾಡಿದ ಸಂಸ್ಥೆಯ ಸಿಇಓ, ಹಾಗೂ ಶಾಸಕ ಚಂದ್ರಪ್ಪ ಪುತ್ರ ಎಂ.ಸಿ.ರಘುಚಂದನ್ ಮುಂಬರುವ ಲೋಕಸಭೆ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿಯಿಂದ ನಾನೂ ಆಕಾಂಕ್ಷಿಯಾದ್ದೇತ್ತೇನೆ ಎಂದು ಹೇಳಿದ್ದಾರೆ

ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ನಿಂದ ದೇಣಿಗೆ ಸಂಗ್ರಹ

Dec 17 2023, 01:45 AM IST
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಕಟಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರು, ‘18 ವರ್ಷಕ್ಕಿಂತ ಮೇಲ್ಪಟ್ಟ ಭಾರತೀಯರು ಕನಿಷ್ಠ 138 ರು. ಅಥವಾ 1,380 ರು. ಮತ್ತು 13,800 ರು... ಹೀಗೆ ತಮಗೆ ಕೈಲಾದಷ್ಟು ದೇಣಿಗೆ ನೀಡಬಹುದು’ ಎಂದರು.

ಲೋಕಸಭಾ ಚುನಾವಣೆ- 30ರೊಳಗೆ ಆಕಾಂಕ್ಷಿ ಪಟ್ಟಿ ವರಿಷ್ಠರ ಕೈಗೆ

Dec 16 2023, 02:00 AM IST
ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಮೊದಲ ಹಂತ ತಡವಾಗಿಯಾದರೂ ಚಾಲನೆ ದೊರೆತಿದೆ. ಈ ಕ್ಷೇತ್ರದ ವೀಕ್ಷಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಶುಕ್ರವಾರ ಸಂಜೆ ಇಲ್ಲಿಯ ಮಯೂರ ರೆಸಾರ್ಟ್‌ನಲ್ಲಿ ಸಮಾಲೋಚನಾ ಸಭೆ ನಡೆಸಿದ್ದು, ಡಿ. 30ರೊಳಗೆ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯು ವರಿಷ್ಠರ ಕೈಗೆ ತಲುಪುವ ಸಾಧ್ಯತೆ ಇದೆ.

ಪಂಚರಾಜ್ಯಗಳ ಫಲಿತಾಂಶ ಲೋಕಸಭಾ ಚುನಾವಣೆಗೆ ಮುನ್ನುಡಿ: ಟೆಂಗಿನಕಾಯಿ

Dec 04 2023, 01:30 AM IST
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನತೆ ಮತ್ತೊಮ್ಮೆ ಒಪ್ಪಿಕೊಂಡಿದ್ದು, ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಗೆಲುವಿನ ನಾಗಾಲೋಟ ಮುಂದುವರಿಸಿದೆ.

ಹಾಸನಕ್ಕೆ ಪ್ರಜ್ವಲ್ ರೇವಣ್ಣ ಲೋಕಸಭಾ ಅಭ್ಯರ್ಥಿ

Dec 02 2023, 12:45 AM IST
ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಸ್ಪರ್ಧಿಸಲಿದ್ದು. ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕಿದೆ ಎಂದು ಕರೆಕೊಟ್ಟರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved