• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಗರಿಗೆದರಿದ ಲೆಕ್ಕಾಚಾರ

Jun 04 2024, 12:33 AM IST
ದೊಡ್ಡಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ನಡೆಯಲಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಮುನ್ನೆಲೆಗೆ ಬಂದಿದ್ದು, ಪ್ರಮುಖ ಅಭ್ಯರ್ಥಿಗಳ ಬೆಂಬಲಿಗರು ಹಲವು ಲೆಕ್ಕಾಚಾರಗಳಲ್ಲಿ ಮುಳುಗಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸಿದ್ದತೆ

Jun 04 2024, 12:32 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ವಿಧಾನಸಭಾ ಕ್ಷೇತ್ರಗಳು, ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 8 ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಚುನಾವಣಾಧಿಕಾರಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ‘ಕಮಲ’ ಹಿಡಿತವೇ?, ‘ಕೈ’ ವಶವೇ? ಇಂದು ನಿರ್ಧಾರ

Jun 04 2024, 12:31 AM IST
ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಮತ ಎಣಿಕೆ ಜೂ.4ರಂದು ಸುರತ್ಕಲ್ ಎನ್‌ಐಟಿಕೆ ಕೇಂದ್ರದಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಅಂಚೆ ಮತ ಎಣಿಕೆ ಹಾಗೂ 8.30 ರಿಂದ ಇವಿಎಂ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಶತಸಿದ್ಧ: ಸ್ಟಾರ್ ಚಂದ್ರು

Jun 04 2024, 12:30 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಶತಸಿದ್ಧ. ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಪ್ರಭಾವಿತರಾದ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ನನ್ನನ್ನು ಸಂಪೂರ್ಣ ಬೆಂಬಲಿಸಿದ್ದಾರೆ. ಹೀಗಾಗಿ ಗೆಲುವು ನಿಶ್ಚಿತ ಎಂದು ಸ್ಟಾರ್ ಚಂದ್ರು ವಿಶ್ವಾಸ.

ಇಂದು ಲೋಕಸಭಾ ಜಡ್ಜ್‌ಮೆಂಟ್‌ ಡೇ!

Jun 04 2024, 12:30 AM IST
ಮೋದಿ ಸತತ 3ನೇ ಬಾರಿ ಪ್ರಧಾನಿ ಆಗುತ್ತಾರಾ ಎಂಬುದಕ್ಕೆ ಬೆಳಗ್ಗೆ 8ರಿಂದ ಮತಎಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನ 12ಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ ಮತ್ತು ಸಂಜೆಗೆ ಫಲಿತಾಂಶ ಹೊರಬೀಳಲಿದೆ. ಈ ಮೂಲಕ ಎರಡೂವರೆ ತಿಂಗಳ ಲೋಕಸಭೆ ಚುನಾವಣೆ ಕುತೂಹಲವಿಂದು ಶಮನವಾಗಲಿದೆ.

ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ; ಗೆಲುವು ಯಾರಿಗೆ?

Jun 04 2024, 12:30 AM IST

2019ರ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡನ್ನು ತೀರಿಸಿಕೊಳ್ಳುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರೇ 2024ರಲ್ಲಿ ಚುನಾವಣಾ ಅಖಾಡ ಪ್ರವೇಶಿಸಿದ್ದಾರೆ. ಈ ಫಲಿತಾಂಶದೊಂದಿಗೆ ಎಚ್.ಡಿ.ಕುಮಾರಸ್ವಾಮಿ ಹಣೆಬರಹದೊಂದಿಗೆ  ಜೆಡಿಎಸ್ ಭವಿಷ್ಯವೂ ನಿರ್ಧಾರವಾಗಲಿದೆ.

ಲೋಕಸಭಾ ಟಿಕೆಟ್ ಬಿಟ್ಟುಕೊಟ್ಟ ಸುಮಲತಾಗೆ ಪರಿಷತ್ ಟಿಕೆಟ್‌ ಮಿಸ್‌!

Jun 03 2024, 09:36 AM IST

 ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ

3 ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ

Jun 03 2024, 01:15 AM IST
ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್‌ 4ರಂದು ನಡೆಯುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೂರು ಮತ ಎಣಿಕಾ ಕೇಂದ್ರಗಳಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಎಲ್ಲರ ಚಿತ್ತ ಲೋಕಸಭಾ ಚುನಾವಣೆ ಫಲಿತಾಂಶದತ್ತ

Jun 03 2024, 01:15 AM IST
ಲೋಕಸಭಾ ಚುನಾವಣೆ ಮತ ಎಣಿಕೆಗೆ ದಿನಗಣನೆ ಉಳಿದಿದ್ದು, ಎಕ್ಸಿಟ್‌ ಪೋಲ್‌ ಸಮೀಕ್ಷೆ ಕೂಡ ಹೊರಬಂದಿದೆ. ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ನಾಳೆ ಲೋಕಸಭಾ ಚುನಾವಣೆಯ ಮತ ಎಣಿಕೆ

Jun 03 2024, 12:31 AM IST
ಕೋಲಾರ ನಗರದಲ್ಲಿ ೩೫೦ ಜನ ಪೊಲೀಸರು ೫೪ ಕಾವಲು ವಾಹನಗಳನ್ನು ನಿಯೋಜಿಸಲಾಗಿದೆ. ಇ.ವಿ.ಎಂ ಯಂತ್ರಗಳಿಗೆ ಸಿ.ಆರ್.ಪಿ.ಎಫ್ ಯೋಧರು ಭದ್ರತೆ ಒದಗಿಸಿದೆ. ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved