ದಾವಣಗೆರೆ ಲೋಕಸಭಾ ಕ್ಷೇತ್ರ: ನಾಳೆ ಬಿಗಿ ಬಂದೋಬಸ್ತ್ ಮಧ್ಯೆ ಮತ ಎಣಿಕೆ
Jun 03 2024, 12:30 AM ISTದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಮತ ಎಣಿಕಾ ಕೇಂದ್ರದಲ್ಲಿ ಜೂ.4ರಂದು ಬೆಳಗ್ಗೆ 8ರಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆ ಇಡೀ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.