ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಶೇ.62 ಮತದಾನ
May 08 2024, 01:03 AM ISTಎಂಟು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ. ಮತದಾನ ಪ್ರಕ್ರಿಯೆ ಬಳಿಕ ಗೆಲುವಿನ ಲೆಕ್ಕಾಚಾರ ಆರಂಭ, ರಾಯಚೂರು ಜಿಲ್ಲೆಯ 5 ಹಾಗೂ ಯಾದಗಿರಿ ಜಿಲ್ಲೆಯ 3 ಕ್ಷೇತ್ರಗಳ ಒಟ್ಟು 2203 ಮತಗಟ್ಟೆಗಳಲ್ಲಿ ಮಂಗಳವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಅಂದಾಜು ಶೇ.62 ರಷ್ಟು ಮತದಾನವು ದಾಖಲಾಗಿದ್ದು, ಅಂತಿಮವಾದ ಪ್ರಮಾಣದಲ್ಲಿ ಹೆಚ್ಚು ಕಡಿಮೆಯಾಗುವ ಸಾಧ್ಯತೆಗಳಿವೆ.