ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಾವೇರಿ ಲೋಕಸಭಾ ಕ್ಷೇತ್ರ: ಶೇ.೭೭.೫೭ರಷ್ಟು ಮತದಾನ
May 08 2024, 01:02 AM IST
ಹಾವೇರಿ ಲೋಕಸಭಾ ಕ್ಷೇತ್ರದಾದ್ಯಂತ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಅಂದಾಜು ಶೇ. ೭೭.೫೭ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ: ಮತಕೇಂದ್ರಕ್ಕೆ ಬಂದು ಹಕ್ಕು ಚಲಾಯಿಸಿದ 83ರ ವೃದ್ಧ
May 08 2024, 01:00 AM IST
83ರ ವಯೋವೃದ್ಧ ವೀರಯ್ಯ ಕೊಟ್ಟೂರು ಮತದಾನ ಕೇಂದ್ರಕ್ಕೆ ಆಗಮಿಸಿ ಮತಚಲಾಯಿಸಿ ಮಾದರಿ ಎನಿಸಿದರು.
ಲೋಕಸಭಾ ಚುನಾವಣೆಗೆ ನಾವ್ ರೆಡಿ
May 07 2024, 01:07 AM IST
ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಬೆಳಿಗ್ಗೆಯಿಂದಲೇ ಹಾಜರಿದ್ದು, ಮಸ್ಟರಿಂಗ್ ಕಾರ್ಯ ಪೂರ್ಣಗೊಳ್ಳುವವರೆಗೂ ಮೇಲುಸ್ತುವಾರಿ ವಹಿಸಿದ್ದರು.
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ
May 07 2024, 01:06 AM IST
ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ । 2203 ಮತಗಟ್ಟೆ ಸ್ಥಾಪನೆ, 8,464 ಸಿಬ್ಬಂದಿ ನಿಯೋಜನೆಎಂಟು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಸೂತ್ರವಾಗಿ ಜರುಗಿದ ಮಸ್ಟರಿಂಗ್ ಕಾರ್ಯ । ಒಟ್ಟು 20,10,437 ಮತದಾರರ ನೋಂದಣಿಯಾಗಿದೆ.
ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ
May 06 2024, 12:35 AM IST
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.
ಲೋಕಸಭಾ ಚುನಾವಣೆಗೆ ಹರಪನಹಳ್ಳಿ ಸಜ್ಜು
May 06 2024, 12:34 AM IST
70 ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ವಿಕಲಚೇತನರಿಗೆ ಅನುಕೂಲವಾಗಲೆಂದು ಪ್ರತಿ ಮತಗಟ್ಟೆಗೆ ವೀಲ್ ಚೇರ್ ನ್ನು ಇಡಲಾಗಿದೆ.
ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ-ಬಿ.ಸಿ. ಪಾಟೀಲ
May 06 2024, 12:33 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಬಡ ಕುಟುಂಬಕ್ಕೆ ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ವರ್ಷ ಒಂದು ಲಕ್ಷ ಹಣ ನೀಡುವುದಾಗಿ ಹೇಳಿಕೊಂಡಿದೆ. ಆದರೆ ದೇಶದ ಬಜೆಟ್‌ಗೆ ಮೀರಿದ ಹಣವನ್ನು ಮತದಾರರಿಗೆ ಆಮಿಷ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ರದ್ದುಪಡಿಸಲು ಆಗ್ರಹ
May 05 2024, 02:08 AM IST
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಬೇಕು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಆಗ್ರಹಿಸಿದ್ದಾರೆ.
ಬಳ್ಳಾರಿ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು
May 05 2024, 02:05 AM IST
ಲೋಕಸಭಾ ಚುನಾವಣೆಗೆ ಮೇ 7ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಕಲಬುರಗಿ ಲೋಕಸಭಾ ಕ್ಷೇತ್ರ ಮತದಾನಕ್ಕೆ ಸಕಲ ಸಿದ್ಧತೆ
May 05 2024, 02:03 AM IST
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 10,49,959 ಪುರುಷರು, 10,47,961 ಮಹಿಳೆಯರು ಹಾಗೂ 282 ಇತರೆ ಸೇರಿ ಒಟ್ಟು 20,98,202 ಜನ ಮತ ಚಲಾವಣೆ ಹಕ್ಕು ಹೊಂದಿದ್ದಾರೆ.
< previous
1
2
3
4
5
6
7
8
9
10
11
...
37
next >
More Trending News
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ