• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಲೋಕಸಭಾ ಚುನಾವಣೆಗೆ ಸರ್ವ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ

May 05 2024, 02:02 AM IST
ಇಂದು ಸಂಜೆ 6ರಿಂದ ಬಹಿರಂಗ ಪ್ರಚಾರ ಅಂತ್ಯ, ಮೆರವಣಿಗೆ, ಸಭೆ ನಿಷಿದ್ಧ. ಕಣದಲ್ಲಿ ಒಟ್ಟು 19 ಅಭ್ಯರ್ಥಿಗಳು. ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,92,962 ಜನ ಮತದಾರರು. ಶೇ.80ರಷ್ಟು ಮತದಾನದ ಗುರಿ, ನಿರ್ಭೀತಿಯಿಂದ ಮತದಾನಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ: ಸಿವಿಸಿ

May 03 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ದೇಶಕ್ಕಾಗಿ ಹಗಲಿರಳು ಶ್ರಮಿಸುತ್ತಾರೆ. ಅಂಥ ನಾಯಕನ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

May 03 2024, 01:01 AM IST
ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ಸ್ಥಳೀಯರು ನಿರ್ಧರಿಸಿದ್ದಾರೆ.

ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ

May 02 2024, 12:16 AM IST
ಮತದಾನ ದಿನದ ಹಿಂದಿನ ದಿನದಂದು ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ಅವರು ತರಬೇತಿ ನೀಡಿದರು.

ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವು ನಿಶ್ಚಿತ

May 02 2024, 12:16 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು, ಇದು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಣ್ಣನ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ. ಕುಮಾರಣ್ಣನ ಆಡಳಿತದ ಅವಧಿಯಲ್ಲಿನ ಜನಪರ ಕಾರ್ಯಕ್ರಮಗಳ ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಶಕ್ತಿಯೂ ಮೈತ್ರಿ ಮೂಲಕ ನಮಗೆ ಒಲಿದಿದೆ.

ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸುರೇಶ್ ಕಂಠಿ

Apr 30 2024, 02:04 AM IST
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣಗೌಡ ಅವರ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ.

ಲೋಕಸಭಾ ಚುನಾವಣೆ: ಈ ಬಾರಿ ಮತದಾನದಲ್ಲಿ ಶೇ. 1.85 ರಷ್ಟು ಹೆಚ್ಚಳ

Apr 28 2024, 01:24 AM IST
ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 75.02 ರಷ್ಟು ಮತದಾನ ನಡೆದಿದೆ.ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮತದಾನದಲ್ಲಿ ಏರಿಕೆಯಾಗಿದೆ. ಅಂದರೆ, 2019ರಲ್ಲಿ ಶೇ. 73.17 ರಷ್ಟು ಮತದಾನವಾಗಿದ್ದರೆ, 2024ರಲ್ಲಿ ಶೇ. 75.02 ರಷ್ಟು ಮತದಾನವಾಗಿದೆ. ಈ ಬಾರಿ ಶೇ. 1.85 ರಷ್ಟು ಹೆಚ್ಚಾಗಿ ಮತದಾನವಾಗಿದೆ.

ಲೋಕಸಭಾ ಚುನಾವಣೆ: ಸರಗೂರಿನಲ್ಲಿ ಶೇ.72.62 ಮತದಾನ

Apr 28 2024, 01:22 AM IST
ಸರಗೂರು ಪಟ್ಟಣದಲ್ಲಿ 10,011 ಮತದಾರರಿದ್ದು, ಇದರಲ್ಲಿ 7,270 ಮತದಾನ ನಡೆದಿರುತ್ತದೆ. ಸರಗೂರು ತಾಲೂಕಿನ ಗ್ರಾಮಂತಾರ ಭಾಗಗಳಲ್ಲಿ 92 ಮತಗಟ್ಟೆಗಳು ಇದ್ದು. ಯಾವ ಕಡೆ ಅಹಿತಕರ ಘಟನೆ ನಡೆಯದೆ ಶಾಂತಿಯುವಾಗಿ ಮತದಾನ ಆಗಿರುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ಮತದಾರರಿಗೆ ಮತದಾನ ಮಾಡಲು ತೊಂದರೆ ಆಗಿದೆ. ಉರಿ ಬಿಸಿಲಿನಲ್ಲಿ ಒಂದು ಎರಡು ಕಿ.ಮೀ ನಡೆದುಕೊಂಡು ಮತದಾನ ಮಾಡಿದ್ದಾರೆ.

ಜನಪರ ಯೋಜನೆಗಳೇ ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆಯಾಗಲು ಸಹಕಾರಿ

Apr 28 2024, 01:19 AM IST
ಪಿರಿಯಾಪಟ್ಟಣ ತಾಲೂಕು ಕಿತ್ತೂರು ಸ್ವ ಗ್ರಾಮದಲ್ಲಿ ಶುಕ್ರವಾರ ಕುಟುಂಬ ಸಮೇತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಪಡೆಯಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಇವರ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಹೆಚ್ಚಿನ ಸ್ಥಾನ ಪಡೆಯಲು ಅನುಕೂಲವಾಗಲಿದೆ ಎಂದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರ

Apr 28 2024, 01:19 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 37
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved