ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮ
Jun 26 2025, 01:32 AM ISTಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದೆಯಾಗಿ ಒಂದು ವರ್ಷ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದೆ. ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಭರವಸೆ ನೀಡಿದರು.