• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಚುನಾವಣೆ: 63 ಫ್ಲೈಯಿಂಗ್ ಸ್ಕ್ವಾಡ್‌ ತಂಡಗಳ ರಚನೆ

Mar 23 2024, 01:02 AM IST
ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮಗಳ ಪತ್ತೆ ಹಚ್ಚಲು ಫ್ಲೈಯಿಂಗ್‌ ಸ್ಕ್ವಾಡ್‌ ನೇಮಕ ಮಾಡುವ ಮೂಲಕ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದ್ದಿನ ಕಣ್ಣಿಡಲಾಗಿದೆ. ಯಾವುದೇ ವಾಹನ, ವ್ಯಕ್ತಿಯನ್ನು ಸರ್ಚ್ ಮಾಡುವ ಅಧಿಕಾರ ಈ ತಂಡಕ್ಕಿದೆ. ಅನಧಿಕೃತವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ವಸ್ತುಗಳನ್ನು ಬಳಕೆ ಮಾಡಿದಲ್ಲಿ ಈ ತಡ ಪತ್ತೆ ಹಚ್ಚಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ: ಮತಗಟ್ಟೆ ಅಧಿಕಾರಿಗಳ ಸಭೆ

Mar 23 2024, 01:00 AM IST
ಮತ ಪಟ್ಟಿಯಲ್ಲಿರುವ 80 ವರ್ಷ ತುಂಬಿರುವ ವೃದ್ಧರು, ಬುದ್ದಿ ಮಾಂದ್ಯರು ಇತರೆ ನಡೆದಾಡಲು ಸಾಧ್ಯವಾಗದೆ ಮತಗಟ್ಟೆ ವರೆಗೆ ಬರಲಾಗದ ಮತದಾರರನ್ನು ಪರಿಶೀಲಿಸಿ, ಆಯಾ ಮತಗಟ್ಟೆಯ ಅಧಿಕಾರಿಗಳು ಅವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಮಾಡಬೇಕಾಗಿದೆ. ಒಂದು ವೇಳೆ ಮತಗಟ್ಟೆಗೆ ಬಂದು ಸ್ವತಃ ಅವರೇ ಮತ ಚಲಾಯಿಸುವವರಿದ್ದರೆ ಅವರಿಗೂ ಮತಗಟ್ಟೆಗೆ ಹೋಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ಲೋಕಸಭೆ ಪಾಳೆಗಾರಿಕೆ ವಿರುದ್ಧದ ಚುನಾವಣೆ: ಶ್ರೇಯಸ್ ಪಟೇಲ್

Mar 22 2024, 01:10 AM IST
ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ದರ್ಪ, ದುರಹಂಕಾರ, ಪಾಳೆಗಾರಿಕೆ, ಕುಟುಂಬ ರಾಜಕಾರಣ ವಿರುದ್ಧ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು.

ಲೋಕಸಭೆ ಚುನಾವಣೆ ಎದುರಿಸಲು ಸಕಲ ರೀತಿಯಲ್ಲೂ ಸಿದ್ಧತೆ

Mar 22 2024, 01:02 AM IST
ಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗಟ್ಟುವ ದೃಷ್ಟಿಯಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಲಿಬೆಲೆ, ಬೆಂಡಿಗನಹಳ್ಳಿ, ಇಂಡಿಗನಾಳ, ರಾಮಸಂದ್ರ ಗೇಟ್, ಕಟ್ಟಿಗೆನಹಳ್ಳಿ, ಬಾಗೂರು, ಹೊಸಕೋಟೆ ಟೋಲ್ ಪ್ಲಾಜಾ ಬಳಿ ಒಟ್ಟು ಏಳು ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ.

ಲೋಕಸಭೆ ಚುನಾವಣೆ: ಇವಿಎಂಗಳ ಪರಿಶೀಲನೆ ಪೂರ್ಣ

Mar 21 2024, 01:08 AM IST
ಬರುವ ಲೋಕಸಭಾ ಚುನಾವಣೆಯಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಪರಿಶೀಲನಾ ಕೆಲಸವನ್ನು ಪೂರ್ಣಗೊಳಿಸಲಾಗಿದೆ.

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ

Mar 21 2024, 01:01 AM IST
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ಲೋಕಸಭೆ ಚುನಾವಣೆಗೆ ಸನ್ನದ್ಧ

Mar 19 2024, 12:50 AM IST
ತೇರದಾಳ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು ೨,೩೨,೮೬೯ ಮತದಾರರಿದ್ದಾರೆ. ೧,೧೫೬೫೪ ಪುರುಷ, ೧೧೭೨೦೩ ಮಹಿಳಾ ಮತ್ತು ೧೨ ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಉಕ ಲೋಕಸಭೆ ಕ್ಷೇತ್ರದಲ್ಲಿ ೧೬.೨೨ ಲಕ್ಷ ಮತದಾರರು

Mar 19 2024, 12:47 AM IST
ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ಹಾಗೂ ಮತದಾನದ ದಿನ ಆ ಜಿಲ್ಲೆಯ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ.

ಲೋಕಸಭೆ ಚುನಾವಣೆ: ಶಸ್ತ್ರ/ ಆಯುಧ ಠೇವಣಿ ಇರಿಸಬೇಕು: ಜಿಲ್ಲಾಧಿಕಾರಿ

Mar 19 2024, 12:47 AM IST
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜೂನ್ 6 ರವರೆಗೆ ಜಾರಿಯಲ್ಲಿ ಇದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಬೇಲೂರಲ್ಲಿ ನೀತಿ ಸಂಹಿತೆ ಮಾಹಿತಿ ನೀಡಿದ ಚುನಾವಣಾಧಿಕಾರಿ

Mar 19 2024, 12:45 AM IST
ಏಪ್ರಿಲ್‌ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಬೇಲೂರಲ್ಲಿ ನೂತನವಾಗಿ ನೇಮಕಗೊಂಡಿರುವ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ ಮಮತಾ ನೀಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved