ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಿರೀಕ್ಷೆಯಂತೆ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿ.ಶ್ರೀರಾಮುಲುಗೆ ಬಿಜೆಪಿ ಟಿಕೆಟ್; ಭಿನ್ನಮತಕ್ಕಿಲ್ಲ ಆಸ್ಪದ
Mar 14 2024, 02:00 AM IST
ಹಾಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಿ.ಶ್ರೀರಾಮುಲು ಹೊರತುಪಡಿಸಿ, ಬೇರೆ ಯಾರೂ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಹೀಗಾಗಿ ಪಕ್ಷದ ಮುಖಂಡರ ನಡುವೆ ಭಿನ್ನಮತಕ್ಕೆ ಆಸ್ಪದವಾಗುವ ಸಾಧ್ಯತೆಗಳಿಲ್ಲ.
ಲೋಕಸಭೆ ಚುನಾವಣೆ: ಉತ್ತರ ಕರ್ನಾಟಕದಿಂದಲೇ ಮೋದಿ ಪ್ರಚಾರ
Mar 13 2024, 02:12 AM IST
ಉತ್ತರ ಕರ್ನಾಟಕ ಭಾಗದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲಿದ್ದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ದಿನಾಂಕ ಶೀಘ್ರ ನಿಗದಿ.
ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ನಿರ್ನಾಮ: ಯೋಗೇಶ್ವರ್
Mar 13 2024, 02:04 AM IST
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಸಂಸದರು ಹತಾಶಗೊಂಡಿದ್ದಾರೆ. ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಹಾಗಾಗೆ ಅಲ್ಲಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಕುಕ್ಕರ್‌ಗಳನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ. ಗ್ರಾಮಾಂತರದಲ್ಲಿ ಹೊಸ ಮತದಾರರು ಸಾಕಷ್ಟು ಮಂದಿ ಇದ್ದಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Mar 13 2024, 02:00 AM IST
ಸೋಲಿನ ಆತಂಕದಿಂದ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಮೈತ್ರಿ ರಾಜಕಾರಣಕ್ಕೆ ಮುಂದಾಗಿದೆ. ಇವರ ಅಧಿಕಾರದ ಲಾಲಸೆಗೆ ಬಲಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಕಪಟ ನಾಟಕವನ್ನು ರಾಜ್ಯದ ಜನ ತಿರಸ್ಕರಿಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳಲ್ಲಿ ಗೆಲುವು ಕಂಡಿರುವ ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ.
ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ
Mar 13 2024, 02:00 AM IST
ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷದವರು ಸಭೆ, ರ್‍ಯಾಲಿ ವಾಹನ, ತಾತ್ಕಾಲಿಕ ಪಕ್ಷದ ಕಚೇರಿ, ಧ್ವನಿವರ್ಧಕ, ಹೆಲಿಕ್ಯಾಪ್ಟರ್ ಹಾಗೂ ಹೆಲಿಪ್ಯಾಡ್ ಪರವಾನಿಗೆ ಕೋರಿ ಸುವಿದಾ ಆ್ಯಪಿನಲ್ಲಿ ಅರ್ಜಿ ಸಲ್ಲಿಸಬಹುದು.
ಲೋಕಸಭೆ ಚುನಾವಣೆಗೆ ನಾನಾಗಲಿ, ಪುತ್ರನಾಗಲಿ ಸ್ಪರ್ಧಿಸಲ್ಲ
Mar 12 2024, 02:00 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ನಾನಾಗಲಿ, ನನ್ನ ಪುತ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದರು.
ಕೊಪ್ಪಳ ಲೋಕಸಭೆ ಚುನಾವಣೆ: ಕಾಂಗ್ರೆಸ್ಸಲ್ಲೂ ಟಿಕೆಟ್ ಫೈಟ್ ತಾರ್ಕಿಕ ಅಂತ್ಯದತ್ತ
Mar 10 2024, 01:31 AM IST
ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಕಳೆದ ಮೂರು ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಬಿಜೆಪಿಯೇ ಗೆಲ್ಲುತ್ತಿರುವುದು ಅಚ್ಚರಿಗೆ ಕಾರಣವಾಗುತ್ತಿದೆ.
ಮೈತ್ರಿ ಧರ್ಮ ಮೀರದೇ ಲೋಕಸಭೆ ಚುನಾವಣೆ ಎದುರಿಸಬೇಕು: ಮಂಜುನಾಥ ಗೌಡಶಿವಣ್ಣನವರ
Mar 09 2024, 01:35 AM IST
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜೆಡಿಎಸ್ ಜಿಲ್ಲಾಮಟ್ಟದ ಸಭೆಯಲ್ಲಿ ಪಕ್ಷದ ತಾಲೂಕಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಕಾಂಗ್ರೆಸ್‌ನಿಂದ ಗೀತಾ ಶಿವರಾಜಕುಮಾರ್‌ಗೆ ಲೋಕಸಭೆ ಟಿಕೆಟ್
Mar 09 2024, 01:30 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಮೊದಲ ಪಟ್ಟಿಯಲ್ಲಿಯೇ ಗೀತಾ ಶಿವರಾಜ್‌ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದ್ದು, ಎರಡನೇ ಬಾರಿಗೆ ಈ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ. ಯಾವುದೇ ಬಂಡಾಯದ ಸದ್ದಿಲ್ಲದೇ ಟಿಕೆಟ್ ಪಡೆದುಕೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ಅವರೇ ಉಸ್ತುವಾರಿ ಸಚಿವರೂ ಆಗಿರುವುದರಿಂದ ಇದಕ್ಕೆ ಪಕ್ಷದಲ್ಲಿ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಹಾಗೆಯೇ ನೋಡಿಕೊಂಡಿದ್ದಾರೆ ಕೂಡ.
ಇಂದು ಕಾಂಗ್ರೆಸ್ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ
Mar 07 2024, 01:45 AM IST
ಸೋನಿಯಾ, ರಾಹುಲ್, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.
< previous
1
...
10
11
12
13
14
15
16
17
18
...
24
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್