• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಾಂಗ್ರೆಸ್‌ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ

Mar 07 2024, 01:45 AM IST
ಸೋನಿಯಾ, ರಾಹುಲ್‌, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್‌ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.

ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆಗೂ ಉಪ ಚುನಾವಣೆ?

Mar 06 2024, 02:23 AM IST
ಶಾಸಕ ರಾಜಾ ವೆಂಕಟಪ್ಪ ನಾಯಕ್‌ ನಿಧನದಿಂದ ತೆರವಾದ ಸ್ಥಾನಕ್ಕೆ ಮಾಹಿತಿ ಕೋರಿದ ಚುನಾವಣಾ ಆಯೋಗ: ಉಪ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಿ: ಎಸ್.ಆರ್.ಹಿರೇಮಠ

Mar 06 2024, 02:15 AM IST
ಅನಾದಿಯಿಂದಲೂ ಸಮಾಜದ ಸಾಧು, ಸಂತರು, ಸೂಫಿಗಳು, ತತ್ವ ಪದಕಾರರು ಪೋಷಿಸಿಕೊಂಡು ಬಂದ ಸೌಹಾರ್ದ ಸಂಸ್ಕೃತಿಯನ್ನೇ ಬಿಜೆಪಿ ನಾಶಪಡಿಸುತ್ತಿದೆ. ಒಕ್ಕೂಟದ ಸರ್ಕಾರವು 2020ರಲ್ಲಿ ರೈತ ವಿರೋಧಿ, ಕೃಷಿ ವಿರೋಧಿಯಾದ ಕೃಷಿ ಕಾಯ್ದೆಗಳ ಜಾರಿಗೊಳಿಸಿತ್ತು. ದೆಹಲಿ ಗಡಿಗಳಲ್ಲಿ ರೈತರು ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ 13 ತಿಂಗಳ ಕಾಲ ನಿರಂತರವಾಗಿ ಪ್ರಬರ ಹೋರಾಟ ನಡೆಸಿದ ಪರಿಣಾಮ ಕರಾಳವಾದ ಮೂರೂ ಕಾಯ್ದೆಗಳ ಕೇಂದ್ರ ಹಿಂಪಡೆಯಿತು.

15 ಲೋಕಸಭೆ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಪಟ್ಟಿ ರೆಡಿ

Mar 05 2024, 01:33 AM IST
ಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ಘೋಷಣೆ ಬಗ್ಗೆ ಚರ್ಚಿಸಲು ಈ ವಾರಾಂತ್ಯದೊಳಗೆ ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಹತ್ತಕ್ಕೂ ಹೆಚ್ಚು ಕ್ಷೇತ್ರಗಳು ಸೇರಿದಂತೆ ಗೊಂದಲವಿಲ್ಲದ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.

ನಾನು ಬಿಜೆಪಿ ಲೋಕಸಭೆ ಟಿಕೆಟ್‌ ಪ್ರಬಲ ಆಕಾಂಕ್ಷಿ

Mar 05 2024, 01:33 AM IST
ಬಿಜೆಪಿ ಶಿಸ್ತಿನ ಸಿಪಾಯಿಯಾಗಿರುವ ತಾವು ಈ ಬಾರಿಯ ಲೋಕಸಭೆ ಚುನಾವಣೆಯ ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಂಸದರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಲೋಕಸಭೆ ಚುನಾವಣೆವರೆಗೂ ವಿಶ್ರಮಿಸದಿರಿ: ಪಿ.ರಾಜೀವ್‌

Mar 05 2024, 01:32 AM IST
ಪ್ರಧಾನಿ ಮೋದಿ ಅವರ ಒಂಬತ್ತುವರೆ ವರ್ಷಗಳ ಆಡಳಿತ ಮಾದರಿಯಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಹೇಳಿದರು.

ಲೋಕಸಭೆ ಚುನಾವಣೆ: ಮೋದಿ ಸೇರಿ 195 ಮಂದಿಗೆ ಬಿಜೆಪಿ ಟಿಕೆಟ್‌

Mar 03 2024, 01:37 AM IST
ಲೋಕಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೇರಿದಂತೆ 18 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಲೋಕಸಭೆ ಚುನಾವಣೆ, ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ

Feb 29 2024, 02:00 AM IST
ಮುಂಬರುವ ಲೋಕಸಭಾ ಚುನಾವಣೆಯ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿ ಅರಿತು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸಬೇಕು.

ಲೋಕಸಭೆ ಚುನಾವಣೆ ದಿನಾಂಕದ ವಾಟ್ಸಪ್‌ ಸಂದೇಶ ಸುಳ್ಳು: ಚುನಾವಣಾ ಆಯೋಗ

Feb 26 2024, 01:34 AM IST
ಏ.19ರಂದು ಚುನಾವಣೆ, ಮೇ 22ಕ್ಕೆ ಮತ ಎಣಿಕೆ ಎಂಬ ಸಂದೇಶ ಸುಳ್ಳಾಗಿದ್ದು, ಲೋಕಸಭಾ ಚುನಾವಣೆಯ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ ಎಂಬುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಮಾ.13 ಬಳಿಕ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ?

Feb 24 2024, 02:30 AM IST
ಲೋಕಸಭೆಯ ಸಾರ್ವತ್ರಿಕ ಚುನಾವಣೆ ಏಪ್ರಿಲ್‌, ಮೇ ತಿಂಗಳಿನಲ್ಲಿ ನಡೆಯುವ ನಿರೀಕ್ಷೆ ಇದ್ದು, ಮಾ.13ರ ಬಳಿಕ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 24
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved