• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ಲೋಕಸಭೆ ಸ್ಥಾನ ಹೊಂದಾಣಿಕೆ ಜಗ್ಗಾಟ

Feb 23 2024, 01:46 AM IST
ಭದ್ರಕೋಟೆಯಾಗಿರುವ ಮಂಡ್ಯ ಸಿಗದಿದ್ದರೆ ಮೈಸೂರು ಮೇಲೆ ದಳಪತಿಗಳ ಕಣ್ಣು ಬಿದ್ದಿದ್ದು, ಹಾಲಿ ಸಂಸದರು ಇರುವ ಮೈಸೂರು ಕ್ಷೇತ್ರ ಬಿಡುವ ಮನಸ್ಸು ಬಿಜೆಪಿಗೆ ಇಲ್ಲವಾಗಿದೆ. ಉಭಯ ಪಕ್ಷಗಳ ಸ್ಥಾನ ಹೊಂದಾಣಿಕೆ ವಿಚಾರದಲ್ಲಿ ಬಿಜೆಪಿಯದ್ದೇ ಮೇಲುಗೈ ಆಗಿದ್ದು, ಹೊಂದಾಣಿಕೆ ಆಗುವ ಮುನ್ನವೇ ಮೈತ್ರಿ ಘೋಷಿಸಿದ್ದ ಜೆಡಿಎಸ್‌ ಈಗ ಅಡಕತ್ತರಿಯಲ್ಲಿ ಸಿಲುಕಿದೆ. ಮೈತ್ರಿಯಿಂದ ಹೊರಬರಲು ಆಗದ ಕಾರಣ ಸೀಮಿತ ಸೀಟಿಗೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ.

ಲೋಕಸಭೆ ಚುನಾವಣೆಗೆ ಖರ್ಚು 95 ಲಕ್ಷ ರು. ನಿಗದಿ

Feb 23 2024, 01:46 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗೆ ಗರಿಷ್ಠ 95 ಲಕ್ಷ ರು.ಗಳ ವೆಚ್ಚ ಮಿತಿ ನಿಗದಿಪಡಿಸಲಾಗಿದೆ.

ಲೋಕಸಭೆ ಚುನಾವಣೆ ನಂತರ ಪಾಲಿಕೆ ವಿಭಜನೆ; ಅಧ್ಯಯನ ನಡೆಸುತ್ತಿದೆ ಬಿ.ಎಸ್.ಪಾಟೀಲ್‌ ಸಮಿತಿ

Feb 20 2024, 01:56 AM IST
ಬಿಬಿಎಂಪಿ ವಿಭಜನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಲೋಕಸಭಾ ಚುನಾವಣೆ ನಂತರ ಬಿಬಿಎಂಪಿ ವಿಭಜನೆಗೆ ವಿಶೇಷ ಕಾಯ್ದೆ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸಿದ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಿ

Feb 20 2024, 01:49 AM IST
ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಬೇಕು. ಸಂಸದ ವಿ. ಶ್ರೀನಿವಾಸಪ್ರಸಾದ್‌ ಅಳಿಯ ಸೇರಿದಂತೆ ಕ್ಷೇತ್ರದ ಹೊರಗಿನವರಿಗೆ ಟಿಕೇಟ್‌ ನೀಡಬಾರದು ಎಂದು ಬಿಜೆಪಿ ಮುಖಂಡ ಹಾಗೂ ಆಕಾಂಕ್ಷಿ ವೆಂಕಟರಮಣಸ್ವಾಮಿ (ಪಾಪು) ಮನವಿ ಮಾಡಿದರು.

ಲೋಕಸಭೆ ಚುನಾವಣೆಗೆ ಶುಭಮನ್‌ ಗಿಲ್‌ ಪಂಜಾಬ್‌ನ ಐಕಾನ್‌

Feb 20 2024, 01:49 AM IST
ಮುಂಬರುವ ಲೋಕಸಭಾ ಚುನಾವಣೆಗೆ ಪಂಜಾಬ್‌ನ ‘ರಾಜ್ಯ ಐಕಾನ್‌’ ಆಗಿ ಜನಪ್ರಿಯ ಕ್ರಿಕೆಟಿಗ ಶುಭಮನ್‌ ಗಿಲ್‌ ಅವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಚುನಾವಣೆ, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧ : ಎಚ್‌.ಕೆ. ಪಾಟೀಲ

Feb 19 2024, 01:36 AM IST
೨೫ ಸಾವಿರ ಸ್ಮಾರಕಗಳು ಕರ್ನಾಟಕದಲ್ಲಿವೆ. ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳುವ ಕಾರ್ಯಕ್ರಮ ೨೦೨೪-೨೫ ಅಂತ್ಯದೊಳಗಡೆ ನಡೆಯಲಿದೆ

ಲೋಕಸಭೆ ಚುನಾವಣೆ: ಬಜೆಟ್ ಬಗ್ಗೆ ತುಲನಾತ್ಮಕ ಚರ್ಚೆ

Feb 19 2024, 01:30 AM IST

ಇಷ್ಟರಲ್ಲಿಯೇ ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಜೊತೆಗೆ ಜನಸಾಮಾನ್ಯರ ಚರ್ಚಾ ವಿಷಯಗಳು ವಿಸ್ತರಿಸುತ್ತಿದ್ದು, ಪಕ್ಷ ಸಂಘಟನೆ, ಟಿಕೆಟ್‌ ಪ್ರಯತ್ನದ ಜೊತೆಗೆ ಯಾವ ಪಕ್ಷದ ಸರ್ಕಾರದವರು ಏನು ಮಾಡಿದ್ದಾರೆ ಎನ್ನುವ ಸಂಗತಿಗಳು ಚರ್ಚೆಯಾಗುತ್ತಿವೆ.

ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಲಿ: ಡಾ.ವಿಜಯಲಕ್ಷ್ಮೀ ತುಂಗಳ

Feb 18 2024, 01:38 AM IST
ಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರಿಗೆ ಟಿಕೆಟ್ ಕೈತಪ್ಪಿದರೆ ನನಗೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮೀ ತುಂಗಳ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ನವನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದು, ಜಿಲ್ಲೆಯಿಂದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರು.

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ

Feb 13 2024, 12:47 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೀಸಲು ಕ್ಷೇತ್ರ ಚಿತ್ರದುರ್ಗದಿಂದ ಸ್ಪರ್ಧಿಸಲು ತಾವು ಉತ್ಸುಕರಾಗಿದ್ದು ಟಿಕೆಟ್ ಗಾಗಿ ಹೈಕಮಾಂಡ್ ಮುಂದೆ ಮನವಿ ಮಾಡಿಕೊಳ್ಳುವುದಾಗಿ ಕೆಪಿಸಿಸಿ ವಕ್ತಾರ, ದಾವಣಗೆರೆಯ ಡಿ.ಬಸವರಾಜ್ ಹೇಳಿದರು.

ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧರಾಗಿ: ಶಾಸಕ ಶಿವಲಿಂಗೇಗೌಡ

Feb 12 2024, 01:35 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಸಿದ್ಧತೆ ನಡೆಸಿ ಎಂದು ಅರಸೀಕೆರೆ ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಕಾರ್ಯಕರ್ತರಿಗೆ ಮನವಿ ಮಾಡಿದರು. ಅರಕಲಗೂಡಲ್ಲಿ ಸಿದ್ದರಾಮಯ್ಯ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved