ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 22 ಸ್ಥಾನ: ಈಶ್ವರ ಖಂಡ್ರೆ
Feb 07 2024, 01:53 AM ISTರಾಜ್ಯದಲ್ಲಿ ಬಹಳಷ್ಟು ಯೋಗ್ಯ, ಅರ್ಹ ಅಭ್ಯರ್ಥಿಗಳಿದ್ದು, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವನಾಗಿ ಪಕ್ಷವು ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸುತ್ತೇನೆ ಎಂದು ಸಚಿವ ಖಂಡ್ರೆ ಹೇಳಿದರು.