• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಜಾರ್ಖಂಡ್ ವಿಧಾನಸಭೆ ಚುನಾವಣೆ, 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ

Nov 11 2024, 11:46 PM IST
ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ, ಕೇರಳದ ವಯನಾಡ್‌ ಸೇರಿದಂತೆ 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬುಧವಾರ ನಡೆಯಲಿವೆ. ಈ ನಿಮಿತ್ತ ಸೋಮವಾರ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿತ್ತು.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ದ್ವೇಷ : ಕಾಂಗ್ರೆಸ್ ಹೋರಾಟದ ಎಚ್ಚರಿಕೆ

Sep 22 2024, 01:59 AM IST

ರಾಹುಲ್ ಗಾಂಧಿಯವರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಮತ್ತು ಅವರ ವಿರುದ್ಧ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. 

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ಗೆ ₹1.4 ಕೋಟಿ ಚುನಾವಣಾ ನಿಧಿ: ಕಾಂಗ್ರೆಸ್‌ ಬಹಿರಂಗಪಡಿಸಿದ ಖರ್ಚು ವೆಚ್ಚ!

Aug 30 2024, 01:10 AM IST
2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಮತ್ತು ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ ಪ್ರಮುಖ ಅಭ್ಯರ್ಥಿಗಳಿಗೆ ಕಾಂಗ್ರೆಸ್ ನೀಡಿದ ಚುನಾವಣಾ ನಿಧಿಯ ಮಾಹಿತಿಯನ್ನು ಪಕ್ಷ ಬಹಿರಂಗಪಡಿಸಿದೆ.

ಲೋಕಸಭೆ ಚುನಾವಣೆ: ಸೇವೆ ಸಲ್ಲಿಸಿದ ಗೃಹರಕ್ಷಕರಿಗಿಲ್ಲ ವೇತನ

Aug 28 2024, 12:53 AM IST
ಲೋಕಸಭಾ ಚುನಾವಣೆ ಅಂಗವಾಗಿ ಮಾರ್ಚ್‌ 16ರಿಂದ ಮೇ 7ರ ವರೆಗೆ ಜಿಲ್ಲೆಯ ಗಡಿಭಾಗಗಳಲ್ಲಿ ಹಾಕಲಾಗಿದ್ದ ಚೆಕ್ ಪೋಸ್ಟ್ ಮತ್ತಿತರ ಕಡೆ ಪೊಲೀಸರೊಂದಿಗೆ ಕಾರ್ಯ ನಿರ್ವಹಿಸಲು, ಅಬಕಾರಿ ಅಕ್ರಮ ತಡೆಯಲು ರಾಜ್ಯಾದ್ಯಂತ ಗೃಹರಕ್ಷಕರನ್ನು ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು.

ಈವರೆಗೆ ದಲಿತರು, ಆದಿವಾಸಿಗಳು ಮಿಸ್‌ ಇಂಡಿಯಾ ಆಗಿಲ್ಲ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Aug 25 2024, 01:53 AM IST
ಎಸ್‌ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯದ ಕುರಿತ ತಮ್ಮ ಕಳಕಳಿಯನ್ನು ಮತ್ತೊಮ್ಮೆ ಪುನರುಚ್ಚರಿಸಿರುವ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ದೇಶವ್ಯಾಪಿ ಜಾತಿಗಣತಿಗೆ ಮತ್ತೊಮ್ಮೆ ಆಗ್ರಹ ಮಾಡಿದ್ದಾರೆ.

ಐಎಎಸ್‌ಗಳ ಖಾಸಗೀಕರಣ ಮೋದಿ ಗ್ಯಾರಂಟಿ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿ

Aug 19 2024, 12:52 AM IST

‘ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ. ಮೀಸಲಾತಿಗಳನ್ನು ಕಸಿಯಲು ಐಎಎಸ್‌ಗಳ ಖಾಸಗೀಕರಣ ಮೋದಿ ಗ್ಯಾರಂಟಿ’ ಎಂದು ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಯುಪಿಎಸ್‌ಸಿ ಬದಲು ಆರ್‌ಎಸ್‌ಎಸ್‌ ಮೂಲಕ ಅಧಿಕಾರಿ ನೇಮಕ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

Aug 19 2024, 12:48 AM IST
ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ.

ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ- ಆರೋಪಿ ರಕ್ಷಿಸಲು ಯತ್ನ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ

Aug 15 2024, 02:00 AM IST

‘ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ರಕ್ಷಿಸುವ ಯತ್ನ ನಡೆಯುತ್ತಿದೆ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಕೊಡಿಸುವ ಬದಲು, ಆರೋಪಿ ಪರವಾಗಿ ಕೆಲಸ ನಡೆಯುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟ ಅವಧಿಗೆ ಮುಂದೂಡಿಕೆ : ಒಂದು ದಿನ ಮೊದಲೇ ಮುಕ್ತಾಯ

Aug 10 2024, 01:34 AM IST
ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ವಾಸ್ತವವಾಗಿ ಅಧಿವೇಶನ ಸೋಮವಾರ ಮುಕ್ತಾಯವಾಗಬೇಕಿತ್ತಾದರೂ ಒಂದು ದಿನ ಮೊದಲೇ ಮುಕ್ತಾಯಗೊಳಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved