ದಾವಣಗೆರೆ ಲೋಕಸಭೆ ಟಿಕೆಟ್ ಸ್ಥಳೀಯರಿಗೆ ನೀಡಿ: ಎಂ.ಪಿ.ರೇಣುಕಾಚಾರ್ಯ
Jan 17 2024, 01:47 AM ISTಸ್ಥಳೀಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ. ಹಾಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಈಗಾಗಲೇ ನಾಲ್ಕು ಬಾರಿ ಲೋಕಸಭೆಯಲ್ಲಿ ದಾವಣಗೆರೆ ಪ್ರತಿನಿಧಿಸಿದ್ದಾರೆ. ಈ ಬಾರಿ ಚುನಾವಣೆಗೆ ದಾವಣಗೆರೆ ಜಿಲ್ಲೆಯವರಿಗೆ ಟಿಕೆಟ್ ನೀಡಬೇಕೆಂಬುದು ನಮ್ಮದಷ್ಟೇ ಅಲ್ಲ, ನಮ್ಮೆಲ್ಲಾ ಕಾರ್ಯಕರ್ತರದ್ದು, ಮತದಾರರದ್ದೂ ಆಗಿದೆ.