ಲೋಕಸಭೆ ಚುನಾವಣೆಯಲ್ಲಿ ರಾಮ, ಕೃಷ್ಣರ ಜಪ ನಡೆಯಲ್ಲ
Jan 10 2024, 01:46 AM ISTದೇಶದಲ್ಲಿ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ಈಗ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮ ಗಿಮಿಕ್‌ಗಳು ನಡೆಯುವುದಿಲ್ಲ. ಈ ಕಾಲಕ್ಕೆ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರ ಗೆಲುವಿನ ಸಾಧನ ಎಂದು ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.