ಉತ್ತರ ರಾಜ್ಯಗಳ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ
Dec 04 2023, 01:30 AM ISTಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಕೊಡುತ್ತೇವೆ ಅಂದ್ರು, ಕರ್ನಾಟಕದಲ್ಲಿ ಆರು ತಿಂಗಳಲ್ಲೇ ಗ್ಯಾರಂಟಿ ಭರವಸೆ ವಿಫಲವಾಗಿವೆ. ನರೇಂದ್ರ ಮೋದಿ ಪ್ರಧಾನಮಂತ್ರಿ ಮಾಡುವ ದಿಕ್ಕಿನಲ್ಲಿ ಈ ಚುನಾವಣಾ ಫಲಿತಾಂಶ ಸ್ಫೂರ್ತಿ ಆಗಿದೆ. ಮುಂದಿನ ಚುನಾವಣೆಯಲ್ಲಿ ತೆಲಂಗಾಣ ಗೆಲ್ಲಲು ಆಗಲ್ಲ. ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ದೇಶ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ ಎಂದರು.