ಮಂಡ್ಯ ಲೋಕಸಭೆ ಜೆಡಿಎಸ್‌ಗೆ ಬಿಟ್ಟುಕೊಡಬೇಡಿ: ಕೆಸಿಎನ್
Oct 12 2023, 12:01 AM ISTಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಆಗುತ್ತಿರುವುದು ಸಂತೋಷದ ವಿಚಾರ. ಆದರೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.