ಲೋಕಸಭೆ ಮೊದಲ ದಿನವೇ ಸಂಘರ್ಷ ಶುರು : ವಿಪಕ್ಷಗಳ ವಿರುದ್ಧ ಮೋದಿ ಚಾಟಿ
Jun 25 2024, 12:36 AM IST18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಮೊದಲ ದಿನವೇ ‘ಸಂಘರ್ಷದ ಚಾಲನೆ’ ಸಿಕ್ಕಿದೆ. ಸಂಸತ್ತಿನಲ್ಲಿ ವಿಪಕ್ಷಗಳ ನಡವಳಿಕೆ, ತುರ್ತುಪರಿಸ್ಥಿತಿ ವಿಷಯ ಮುಂದಿಟ್ಟುಕೊಂಡು ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದ್ದಾರೆ.