• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಹೊಸ ಲೋಕಸಭೆ ಕಲಾಪ: ಸಂಸದರ ಪದಗ್ರಹಣ

Jun 24 2024, 01:37 AM IST
ಸೋಮವಾರದಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಈ ವೇಳೆ ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ನಡೆಯಲಿದೆ ಹಾಗೂ ಜೂ.27ರಂದು ಅಧ್ಯಕ್ಷೆ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಲೋಕಸಭೆ ಸೋಲಿನ ಸೇಡಿಗೆ ತೆರಿಗೆ ಹೆಚ್ಚಳ

Jun 21 2024, 01:06 AM IST
ಪ್ರಧಾನಿ ನರೇಂದ್ರ ಮೋದಿ ಅವರು ತೈಲ ಬೆಲೆಯನ್ನು ನಿಯಂತ್ರಣದಲ್ಲಿಡಲು ಯುರೋಪ್ ಒಕ್ಕೂಟ ರಾಜ್ಯಗಳನ್ನು ಎದುರು ಹಾಕಿಕೊಂಡು ರಷ್ಯ ದೇಶದಿಂದ ತೈಲ ಅಮದು ಮಾಡಿಕೊಂಡು ತೈಲ ದರ ನಿಯಂತ್ರಣದಲ್ಲಿಟ್ಟಿದ್ದರು. ಆದರೆ ರಾಜ್ಯ ಸರ್ಕಾರ ಇದಕ್ಕೆ ತದ್ವಿರುದ್ಧವಾಗಿದೆ

ಬಿಜೆಪಿಯ ಭ್ರಾತೃಹರಿ ಮಹ್ತಬ್‌ ಲೋಕಸಭೆ ಹಂಗಾಮಿ ಸ್ಪೀಕರ್‌

Jun 21 2024, 01:04 AM IST
ಚುನಾವಣೆಗೂ ಮುನ್ನ ಬಿಜೆಡಿ ಬಿಟ್ಟು ಬಿಜೆಪಿ ಸೇರಿ ಲೋಕಸಭೆಗೆ ಒಡಿಶಾದಿಂದ ಆಯ್ಕೆ ಆಗಿದ್ದ ಭ್ರಾತೃಹರಿ ಮಹ್ತಬ್‌ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿದ್ದಾರೆ.

ಲೋಕಸಭೆ ಚುನಾವಣೆ ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬೇಡಿ

Jun 18 2024, 12:58 AM IST

ಲೋಕಸಭಾ ಚುನಾವಣೆ ಸೋಲನ್ನು ಸ್ವೀಕರಿಸುತ್ತೇವೆ. ಈ ಸೋಲಿನಿಂದ ಕಾರ್ಯಕರ್ತರು ವಿಚಲಿತರಾಗದೇ ಮುಂಬರುವ ತಾಪಂ, ಜಿಪಂ, ಎಪಿಎಂಸಿ ಚುನಾವಣೆ, ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಸಿದ್ಧಗೊಳ್ಳಬೇಕು. 

ಲೋಕಸಭೆ ಸ್ಪೀಕರ್‌ ಹುದ್ದೆ ತನಗೆ: ಬಿಜೆಪಿ ಪ್ಲ್ಯಾನ್‌

Jun 18 2024, 12:55 AM IST
ಉಪಸ್ಪೀಕರ್‌ ಹುದ್ದೆ ಜೆಡಿಯು ಅಥವಾ ಟಿಡಿಪಿಗೆ ನೀಡಿ 26ಕ್ಕೆ ಸ್ಪೀಕರ್‌ ಆಯ್ಕೆ ಮಾಡಲು ಬಿಜೆಪಿ ಯೋಜಿಸಿದೆ ಎನ್ನಲಾಗಿದ್ದು, ಈ ಕುರಿತು ಮಿತ್ರಪಕ್ಷಗಳ ಜತೆ ಮಾತುಕತೆ ಮಾಡುವ ಹೊಣೆ ರಾಜನಾಥ್‌ ಸಿಂಗ್‌ಗೆ ವಹಿಸಲಾಗಿದೆ.

ಲೋಕಸಭೆ ಚುನಾವಣೆಯಲ್ಲಾದ ತಪ್ಪು ತಿದ್ದಿಕೊಂಡು ಸಂಘಟನೆಗೆ ಶ್ರಮ-ಶಾಸಕ ಮಾನೆ

Jun 12 2024, 12:32 AM IST
ಹಾನಗಲ್ಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೦ ಸಾವಿರ ಮತಗಳು ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಬಿದ್ದಿದ್ದು, ಎಲ್ಲಿ ಎಡವಿದ್ದೇವೆ ಎನ್ನುವುದನ್ನು ಅರಿತು, ತಪ್ಪು ತಿದ್ದಿಕೊಂಡು ಬರುವ ಜಿಪಂ, ತಾಪಂ ಚುನಾವಣೆ ಹೊತ್ತಿಗೆ ಮತ್ತೆ ಪಕ್ಷದ ಶಕ್ತಿ, ಸಾಮರ್ಥ್ಯ ನಿರೂಪಿಸಲು ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಶ್ರಮಿಸುವುದಾಗಿ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಲೋಕಸಭೆ ಮತದಾನದಲ್ಲಾದ ವ್ಯತ್ಯಾಸಗಳಿಗೆ ಕಾರಣ ಹುಡುಕಿ

Jun 12 2024, 12:31 AM IST
ಲೋಕಸಭೆ ಚುನಾವಣೆ ವೇಳೆ ಪ್ರಚಾರಕ್ಕೆ ಹೋದಾಗ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೂ, ಪಕ್ಷ ಹೆಚ್ಚು ಲೀಡ್‌ ಗಳಿಕೆ ವಿಷಯದಲ್ಲಿ ಮತದಾನದಲ್ಲಿ ವ್ಯತ್ಯಾಸ ಕಂಡುಬಂದಿದೆ. ಅಂತಹ ಕಡೆ ಹಿನ್ನಡೆಗೆ ಕಾರಣ ಏನೆಂಬುದನ್ನು ಗುರುತಿಸಿ, ಸರಿಪಡಿಸುವ ಕೆಲಸ ಮಾಡುವಂತೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಿಗೆ ಸೂಚಿಸಿದ್ಧಾರೆ.

ಲೋಕಸಭೆ ಚುನಾವಣೆ ಸೋಲಿಗೆ ಹೆದರುವುದಿಲ್ಲ -ವಿನೋದ ಅಸೂಟಿ

Jun 11 2024, 01:34 AM IST
ಅವನಿಂದ ಸೋಲಾಯಿತು, ಇವನಿಂದ ಸೋಲಾಯಿತು ಎಂಬುದು ನನಗೆ ಬೇಡ, ನನ್ನಿಂದ ಸೋಲಾಗಿದೆ ನನ್ನಿಂದಲೇ ಏನೋ ತಪ್ಪಾಗಿದೆ ಎಂದು ಭಾವಿಸಿದ್ದೇನೆ ಎಂದು ಧಾರವಾಡ ಲೋಕಸಭಾ ಪರಾಜಿತ ಅಭ್ಯರ್ಥಿ ವಿನೋದ ಅಸೂಟಿ ಪ್ರತಿಪಾದಿಸಿದರು.

ಲೋಕಸಭೆ ಚುನಾವಣೆ: ಸಿಂ‘ಹಾಸನ’ ಏರಿದ ಶ್ರೇಯಸ್‌ ಪಟೇಲ್

Jun 05 2024, 12:30 AM IST
ಹಾಸನದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆಯ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಎಂ.​ಪಟೇಲ್​ 42,649 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಜೆಡಿಎಸ್‌ನ ಎರಡು ದಶಕದ ಭದ್ರಕೋಟೆ ಛಿದ್ರವಾಗಿದೆ.

ಲೋಕಸಭೆ ಕ್ಷೇತ್ರ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಡೆಯರ್ ಪ್ರಾಬಲ್ಯ

Jun 05 2024, 12:30 AM IST
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು 7,95,503 ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ. ಯದುವೀರ್ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಅವರು 6,56,241 ಮತಗಳನ್ನು ಪಡೆದಿದ್ದು, 1,39,262 ಮತಗಳ ಅಂತರದೊಂದಿಗೆ ಯದುವೀರ್ ಗೆಲುವು ದಾಖಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved