ಲೋಕಸಭೆ ಸಮರ: ನಾಳೆಯಿಂದ ನಾಮಪತ್ರ ಸ್ವೀಕಾರ
Apr 11 2024, 12:45 AM ISTನಂಬರ್ 13-ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದ ಮೂರನೇ ಹಂತ, ರಾಜ್ಯದಲ್ಲಿ 2ನೇ ಹಂತದಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಏ.12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.