ವಂಚನೆ ತಡೆದ ಪೊಲೀಸರಿಗೆ ಶಹಭಾಶ್ ಎಂದ ಲಕ್ಷ್ಮೀ ಹೆಬ್ಬಾಳ್ಕರ್
Nov 02 2025, 04:00 AM ISTಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರು. ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದಿಸಿದರು.