ಪಡಿತರ ವಿತರಣೆಯಲ್ಲಿ ವಂಚನೆ: ಸ್ಥಳೀಯರಿಂದ ದೂರು
Sep 19 2024, 01:59 AM ISTಕನ್ನಡಪ್ರಭ ವಾರ್ತೆ ವಿಜಯಪುರ ಅನ್ನಭಾಗ್ಯ ಯೋಜನೆಯಡಿ ಪಡತರ ಹಂಚಿಕೆಯಲ್ಲಿ ಆಗುತ್ತಿರುವ ಮೋಸ ಖಂಡಿಸಿ ಹಾಗೂ ಕೂಡಲೇ ವಿತರಕರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ವಿನಯಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.