• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಷೇರು ವ್ಯಾಪಾರ ಹೆಸರಲ್ಲಿ ₹44.72 ಲಕ್ಷ ವಂಚನೆ

Nov 05 2024, 01:32 AM IST
ಸೈಬರ್‌ ವಂಚಕರು ಷೇರು ವ್ಯಾಪಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿ ಅಧಿಕ ಲಾಭದ ಆಮಿಷವೊಡ್ಡಿ ಹೂಡಿಕೆ ನೆಪದಲ್ಲಿ ವಿವಿಧ ಹಂತಗಳಲ್ಲಿ ₹44.72 ಲಕ್ಷ ಪಡೆದು ವಂಚಿಸಿದ್ದಾರೆ.

11.45 ಲಕ್ಷ ರು. ಸೊತ್ತು ಆನ್‌ಲೈನ್‌ ಆರ್ಡರ್‌ ಮಾಡಿ ವಂಚನೆ: ಇಬ್ಬರ ಸೆರೆ

Nov 04 2024, 12:32 AM IST
ಪ್ರಕರಣ ನಡೆದ ಬಳಿಕ ಅಮೆಜಾನ್‌ ಸಂಸ್ಥೆಯ ಡೆಲಿವರಿ ಪಾಲುದಾರ ಮಹೀಂದ್ರ ಲಾಜಿಸ್ಟಿಕ್ಸ್ ಸಿಬ್ಬಂದಿ ಸ್ಟಿಕ್ಕರ್‌ಗಳನ್ನು ಪರಿಶೀಲಿಸಿದಾಗ ವಂಚನೆ ನಡೆದಿರುವುದು ಗೊತ್ತಾಗಿದೆ. ಬಳಿಕ ಅದನ್ನು ಅಮೆಜಾನ್‌ಗೆ ವರದಿ ಮಾಡಿದ್ದಾರೆ.

ಬೆಂಗಳೂರು : ವೈದ್ಯಕೀಯ ಸೀಟು ಕೊಡಿಸೋದಾಗಿ 8 ವಿದ್ಯಾರ್ಥಿಗೆ ₹6.38 ಕೋಟಿ ವಂಚನೆ

Oct 29 2024, 01:49 AM IST
ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ ಬರೋಬ್ಬರಿ ₹6.38 ಕೋಟಿ ಪಡೆದು ವಂಚಿಸಿದ ಆರೋಪದಡಿ ಮಹಿಳೆಯೊಬ್ಬಳ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ವಾಮೀಜಿ ವೇಷ ತೊಟ್ಟು ವಂಚನೆ: ಮೂವರು ಪೊಲೀಸ್ ವಶಕ್ಕೆ

Oct 29 2024, 12:52 AM IST
Swamiji impersonation fraud: Three arrested by police

ಭಾರತೀಯರ ಡಿಜಿಟಲ್ ಅರೆಸ್ಟ್‌: ಈ ವರ್ಷದ ಜನವರಿಯಿಂದ ಏಪ್ರಿಲ್‌ನವರೆಗೆ ₹120 ಕೋಟಿ ವಂಚನೆ

Oct 29 2024, 12:49 AM IST
ಭಾರತೀಯರು ಈ ವರ್ಷದ ಜನವರಿಯಿಂದ ಏಪ್ರಿಲ್‌ನವರೆಗೆ ಡಿಜಿಟಲ್ ಅರೆಸ್ಟ್‌ ವಂಚನೆ ಪ್ರಕರಣದಲ್ಲಿ ಸುಮಾರು 120.30 ಕೋಟಿ ರು. ಹಣವನ್ನು ಕಳೆದುಕೊಂಡಿದ್ದಾರೆ ಎನ್ನುವ ಆಘಾತಕಾರಿ ಅಂಕಿ ಅಂಶವನ್ನು ಕೇಂದ್ರ ಗೃಹ ಇಲಾಖೆ ಬಿಚ್ಚಿಟ್ಟಿದೆ.

ಫಾರ್ಚೂನ್ ಹೊಟೇಲಿಗೆ 2.5 ಕೋಟಿ ರು. ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

Oct 22 2024, 12:23 AM IST
ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಆಡಳಿತ ನಿರ್ದೇಶಕರಾಗಿರುವ ದುಬೈನ ಪಾರ್ಚೂನ್ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಂಧಿಸಲ್ಪಟ್ಟಿದ್ದ ಆರೋಪಿ ಬಾರ್ಕೂರು‌ ಮೂಲದ ನಾಗೇಶ್ ಪೂಜಾರಿ (31) ಜಾಮೀನು ತಿರಸ್ಕರಿಸಿ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್. ಆದೇಶಿಸಿದ್ದಾರೆ.

ತೆಲಂಗಾಣ ಶಾಸಕಿ ಝಕಿಯಾ ಖಾನಂರಿಂದ ತಿರುಪತಿ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ ವಂಚನೆ

Oct 22 2024, 12:13 AM IST
ತಿರುಮಲದಲ್ಲಿ ವಾರಾಂತ್ಯದಲ್ಲಿ ಹೆಚ್ಚು ಬೇಡಿಕೆಯಿರುವ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ಗಳನ್ನು ಬ್ಲ್ಯಾಕ್‌ ಮಾರ್ಕೆಟಿಂಗ್ ಮಾಡಿದ ಆರೋಪದಲ್ಲಿ ವೈಎಸ್ಸಾರ್‌ ಕಾಂಗ್ರೆಸ್‌ ಎಂಎಲ್‌ಸಿ ಝಕಿಯಾ ಖಾನಂ, ಅವರ ಪಿಆರ್‌ಒ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಮಹಿಳೆಯೊಬ್ಬರಿಂದ ₹35.35 ಲಕ್ಷ ಪಡೆದು ವಂಚನೆ

Oct 19 2024, 01:32 AM IST
ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಮಹಿಳೆಯೊಬ್ಬರಿಂದ ವಿವಿಧ ಹಂತಗಳಲ್ಲಿ ₹35.35 ಲಕ್ಷ ಪಡೆದು ವಂಚಿಸಿದ ಪ್ರಕರಣದಲ್ಲಿ ಹವಾಲಾ ದಂಧೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

1.12 ಕೋಟಿ ರು. ಆನ್‌ಲೈನ್‌ ಟ್ರೇಡಿಂಗ್‌ ವಂಚನೆ

Oct 17 2024, 12:48 AM IST
ದೂರುದಾರರು ಒಟ್ಟಾರೆ 1.12 ಕೋಟಿ ರು. ಗೂ ಆಧಿಕ ಮೊತ್ತವನ್ನು ಆನ್‌ಲೈನ್ ಮೂಲಕ ಪಾವತಿಸಿದ್ದು, ಸಂಪೂರ್ಣ ವಂಚನೆಗೊಳಗಾಗಿದ್ದಾರೆ. ಬಳಿಕ ಮಂಗಳೂರಿನ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಫ್ಲಿಪ್‌ಕಾರ್ಟ್ ಸಂಸ್ಥೆಯಿಂದ ನನಗೆ ವಂಚನೆ: ಮಂಜುನಾಥ್ ಆರೋಪ

Oct 17 2024, 12:00 AM IST
ನಾನು ಫ್ಲಿಪ್‌ಕಾರ್ಟ್ ಸಂಸ್ಥೆಗೆ 9809 ರು. ಪಾವತಿಸಿ ಹಾಸಿಗೆ ಖರೀದಿ ಮಾಡಿದ್ದೆ. ಖರೀದಿ ಮಾಡುವಾಗ ಫ್ಲಿಪ್‌ಕಾರ್ಟ್‌ನ ಅಂತರ್ಜಾಲದ ಫೋಟೋದಲ್ಲಿ ನಾನು ನೋಡಿದ್ದ ಉದ್ದನೆಯ ಹಾಸಿಗೆ ನೀಡುವ ಬದಲಿಗೆ ಬಿಳಿ ಬಣ್ಣದ ಗೋಣಿಚೀಲದಲ್ಲಿ ಸುತ್ತಿರುವ ಒಂದು ಸಣ್ಣ ಹಾಸಿಗೆಯನ್ನು ಕಳುಹಿಸಿದ್ದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 32
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved