ನಿವೇಶನ ಹಕ್ಕುಪತ್ರ ನೀಡದೆ ವಂಚನೆ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಆರೋಪ
May 23 2024, 01:03 AM IST1987-88ರಲ್ಲಿ ನನ್ನ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಅಂದಿನ ಸರ್ಕಾರ ತಮ್ಮನ್ನು ಮೇಲ್ಮನೆ ಸದಸ್ಯೆಯನ್ನಾಗಿ ಮಾಡಿದ್ದ ಸಂದರ್ಭದಲ್ಲಿ ಬಂಜಾರ ಸಂಘಗಳನ್ನು ಸ್ಥಾಪಿಸಿ ನಿರಾಶ್ರಿತರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಮಂಡ್ಯದ ಗುತ್ತಲು ಗ್ರಾಮದ ಸರ್ವೇ ನಂಬರ್ 530ರಲ್ಲಿ 1.28 ಗುಂಟೆ ಜಮೀನನ್ನು ಮಂಜೂರು ಮಾಡಿತ್ತು.