• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರುಣ್‌ ಸೋಮಣ್ಣ ವಿರುದ್ಧದ ವಂಚನೆ ಪ್ರಕರಣ ತನಿಖೆಗೆ ಹೈಕೋರ್ಟ್‌ ತಡೆ

Jun 23 2024, 02:01 AM IST
ಉದ್ಯಮದಲ್ಲಿ ವಂಚನೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಡಾ। ಅರುಣ್‌ ಸೋಮಣ್ಣಗೆ ರಿಲೀಫ್‌ ಸಿಕ್ಕಿದೆ. ತನಿಖೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿದೆ.

ಸಾಲದ ಜಾಹೀರಾತು ನಂಬಿ ₹80 ಸಾವಿರ ವಂಚನೆ

Jun 17 2024, 01:37 AM IST
₹೮೦ ಸಾವಿರ ಭರಿಸಿಕೊಂಡ ವಂಚಕರು ಶುಕ್ರವಾರ ಸಂಜೆಯಿಂದ ಅಶೋಕನ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಇದರಿಂದ ಆತಂಕಗೊಂಡ ಆಶೋಕ ನಾಯ್ಕ, ಮುಂಡಗೋಡ ಪೊಲೀಸ್ ಠಾಣೆಗೆ ಬಂದು ತಮಗಾಗಿರುವ ವಂಚನೆ ಬಗ್ಗೆ ತಿಳಿಸಿದ್ದಾರೆ.

ಹಣ ಡಬ್ಬಲ್ ಮಾಡುವುದಾಗಿ ನಂಬಿಸಿ ವಂಚನೆ: ಮೂವರ ಬಂಧನ, ಓರ್ವ ಪರಾರಿ

Jun 16 2024, 01:47 AM IST
ಬಾಳೆಹೊನ್ನೂರು, ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಪಟ್ಟಣಕ್ಕೆ ಕರೆಸಿಕೊಂಡ ನಾಲ್ವರು ಆರೋಪಿಗಳು ಬಾಗಲಕೋಟೆ ಹಾಗೂ ಬೆಂಗಳೂರು ಮೂಲದ ನಾಲ್ವರಿಂದ ಹಣ ಪಡೆದು ವಂಚನೆ ಮಾಡಿದ ಘಟನೆ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದ್ದು, ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ.

ಬೆಳ್ಳುಳ್ಳಿ ವ್ಯಾಪಾರ ಮಾಡ ಹೊರಟವನಿಗೆ 2.25 ಲಕ್ಷ ವಂಚನೆ

Jun 09 2024, 01:32 AM IST
ರಾಮನಗರ: ಬೆಳ್ಳುಳ್ಳಿ ವ್ಯಾಪಾರ ಮಾಡಲು ಹೋಗಿ ವ್ಯಕ್ತಿಯೊಬ್ಬರು 2.25 ಲಕ್ಷ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಕನಕಪುರ ನಗರದ ಪೈಪ್ ಲೈನ್ ರಸ್ತೆಯಲ್ಲಿನ ಅಜೀಜ್ ನಗರ ಬಡಾವಣೆ ವಾಸಿ ಖಾಲಿದ್ ಖಾನ್ ವಂಚನೆಗೊಳಗಾದವರು.

ನಕಲಿ ದಾಖಲೆ ನೀಡಿ ಬ್ಯಾಂಕಿಗೆ ವಂಚನೆ: ದೂರು ದಾಖಲು

May 29 2024, 12:48 AM IST
ಈ ಕುರಿತು ಕೆಡಿಸಿಸಿ ಬ್ಯಾಂಕ್‌ನ ಮಂಚಿಕೇರಿ ಶಾಖಾ ವ್ಯವಸ್ಥಾಪಕ ರಾಮಕೃಷ್ಣ ಗಣಪತಿ ಉಪಾಧ್ಯ ದೂರು ನೀಡಿದ್ದು, ಮಂಗಳವಾರ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಜನತೆಗೆ ವಂಚನೆ : ಡಿ.ವಿ.ಸದಾನಂದಗೌಡ

May 28 2024, 01:03 AM IST
ಶಿಕ್ಷಕರ ಬಗ್ಗೆ ಹೆಚ್ಚು ಕಾಳಜಿ ಇದ್ದರೆ ಅದು ವೈ.ಎ.ನಾರಾಯಣಸ್ವಾಮಿ ಅವರಿಗೆ ಮಾತ್ರ, ಸರ್ಕಾರಕ್ಕೆ ಚಾಟಿ ಬೀಸುವ ಕೆಲಸ ವೈಎಎನ್ ಮಾಡುತ್ತಾರೆ. ಆದ್ದರಿಂದ ಅ‍ವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತ್ಯ ಮತ ನೀಡಲಿ

ಹಣ ಡಬಲ್ ಮಾಡುವುದಾಗಿ ಕೋಟ್ಯಂತರ ರು. ವಂಚನೆ

May 27 2024, 01:05 AM IST
ಕ್ಯಾಪ್ಟನ್ ಗೋಲರ್ನ್ ಟ್ರೇಡಿಂಗ್ ಕಂಪನಿ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ಕೋಟ್ಯಂತರ ರುಪಾಯಿ ವಂಚನೆ ಮಾಡಿದ್ದಾರೆ

ನೌಕರಿ, ಕಾಮಗಾರಿ ಕೊಡಿಸೋ ನೆಪದಲ್ಲಿ ಕೋಟ್ಯಂತರ ರು. ವಂಚನೆ

May 24 2024, 12:54 AM IST
ಸರ್ಕಾರಿ ನೌಕರಿ ಹಾಗೂ ಕಾಮಗಾರಿ ಕೊಡಿಸುವ ನೆಪದಲ್ಲಿ ಕೋಟ್ಯಂತರ ರುಪಾಯಿ ವಂಚನೆ ಮಾಡಿದ ಆರೋಪದಮೇಲೆ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರ ಮಾಜಿ ಆಪ್ತ ಸಹಾಯಕನನ್ನು ಪೋಲಿಸರು ಬಂಧಿಸಿದ್ದಾರೆ.

ನಿವೇಶನ ಹಕ್ಕುಪತ್ರ ನೀಡದೆ ವಂಚನೆ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಆರೋಪ

May 23 2024, 01:03 AM IST
1987-88ರಲ್ಲಿ ನನ್ನ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಅಂದಿನ ಸರ್ಕಾರ ತಮ್ಮನ್ನು ಮೇಲ್ಮನೆ ಸದಸ್ಯೆಯನ್ನಾಗಿ ಮಾಡಿದ್ದ ಸಂದರ್ಭದಲ್ಲಿ ಬಂಜಾರ ಸಂಘಗಳನ್ನು ಸ್ಥಾಪಿಸಿ ನಿರಾಶ್ರಿತರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಮಂಡ್ಯದ ಗುತ್ತಲು ಗ್ರಾಮದ ಸರ್ವೇ ನಂಬರ್ 530ರಲ್ಲಿ 1.28 ಗುಂಟೆ ಜಮೀನನ್ನು ಮಂಜೂರು ಮಾಡಿತ್ತು.

ನರೇಗಾ ಕೂಲಿ ಕಾರ್ಮಿಕರಿಗೆ ವಂಚನೆ; ಪ್ರತಿಭಟನೆ

May 23 2024, 01:01 AM IST
ಕಳೆದ ಕೆಲ ತಿಂಗಳಿನಿಂದ ಗ್ರಾಮಗಳಲ್ಲಿ ಬರಗಾಲ ಆವರಿಸಿದೆ. ಖಾಸಗಿಯವರಲ್ಲಿ ಕೂಲಿ ಮಾಡಲು ಕೆಲಸವೇ ಇಲ್ಲ. ಅದೆಷ್ಟೋ ಜನರು ಕೂಲಿ ಕೆಲಸ ಮಾಡಿಯೇ ಜೀವನ ನಡೆಸಬೇಕಾದ ಪರಿಸ್ಥಿತಿ ಇದೆ. ಈಗಿರುವಾಗ ಗ್ರಾಮಾಡಳಿತ ಏಕಾಏಕಿ ನರೇಗಾ ಕೆಲಸ ಇಲ್ಲ ಎಂದು ಹೇಳಿದರೆ ಏನು ಮಾಡುವುದು ಎಂದು ಪ್ರತಿಭಟನಾಕಾರರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಪ್ರಶ್ನಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 32
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved