ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ಹಣ ವಂಚನೆ ಆರೋಪ!
Dec 12 2023, 12:45 AM ISTಚನ್ನಪಟ್ಟಣ: ನಿರಂತರ ಜ್ಯೋತಿ ಕಾಮಗಾರಿಯ ಉಪಗುತ್ತಿಗೆ ಪಡೆದು ಕೆಲಸ ಮುಗಿಸಿ ಮೂರು ವರ್ಷ ಕಳೆದಿದ್ದರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಕಾಮಗಾರಿ ಹಣ ನೀಡದೇ ವಂಚಿಸಿದ್ದು, ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿದ್ದಾರೆ ಎಂದು ಗುತ್ತಿಗೆದಾರ ಸುರೇಶ್ ಬಾಬು ಗಂಭೀರ ಆರೋಪ ಮಾಡಿದರು.