• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರ್ಟ್‌ ಟೈಮ್‌ ಕೆಲಸ ಸೋಗಲ್ಲಿ ಯುವತಿಗೆ ₹1.07 ಲಕ್ಷ ವಂಚನೆ; ಮೊದಲು ಹಣ ವಾಪಸ್‌ ನೀಡಿ ಬಳಿಕ ಮೋಸ

Feb 16 2024, 01:57 AM IST
ಪಾರ್ಟ್‌ ಟೈಂ ಕೆಲಸದ ಸೋಗಿನಲ್ಲಿ ಸೈಬರ್‌ ವಂಚಕರು ಯುವತಿಯಿಂದ ₹1.07 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆನ್‌ಲೈನ್‌ ವಂಚನೆ: ಕೋಟ್ಯಂತರ ಹಣ ಪಂಗನಾಮ

Feb 14 2024, 02:19 AM IST
ಜನರು ಹಣದ ದುಪ್ಪಟ್ಟು ಆಸೆಗೆ ಬಿದ್ದು ಆನ್‌ಲೈನ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರದಿಂದ ಇರಬೇಕು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನದಲ್ಲಿ ವಂಚನೆ: ಶಾಸಕ ರಾಜೇಗೌಡ

Feb 10 2024, 01:50 AM IST
ಶೃಂಗೇರಿ ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ನಡೆದ ಸರ್ಕಾರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಿತು. ಕಾರ್ಯಕ್ರಮಕ್ಕೆ ಶಾಸಕ ಟಿ.ಡಿ.ರಾಜೇಗೌಡ ಚಾಲನೆ ನೀಡಿ, ಕೇಂದ್ರದ ಸಮರ್ಪಕ ತೆರಿಗೆ ಹಣದಿಂದಲೇ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ: ಮೂವರ ಬಂಧನ

Feb 10 2024, 01:48 AM IST
ಆರೋಪಿಗಳ ಬಗ್ಗೆ ಪುತ್ತೂರು ಪೊಲೀಸರು ಮಾಹಿತಿ ಸಂಗ್ರಹಿಸಿ, ಅವರನ್ನು ಬೆಂಗಳೂರು ನಗರದ ನಂದಿನಿ ಲೇ ಔಟ್‌ನ ಬಾಡಿಗೆ ಮನೆಯೊಂದರಲ್ಲಿ ಬುಧವಾರ ಪತ್ತೆ ಮಾಡಿ ಬಂಧಿಸಿ ಪುತ್ತೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೋರ್ಟಿನಲ್ಲಿ ನೌಕರಿಯ ಆಮಿಷ: ರೈತನಿಗೆ ₹1.80 ಲಕ್ಷ ವಂಚನೆ

Feb 09 2024, 01:51 AM IST
ರೈತರೊಬ್ಬರ ಮಗನಿಗೆ ನ್ಯಾಯಾಲಯದಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ₹1.80 ಲಕ್ಷ ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಪಿಡೋ ಬುಕ್‌ ಮಾಡಿ ಚಾಲಕಗೆ ₹4 ಸಾವಿರ ವಂಚನೆ

Feb 09 2024, 01:45 AM IST
ರ್ಯಾಪಿಡೋ ಬುಕ್‌ ಮಾಡಿದ ಸೈಬರ್‌ ವಂಚಕರು, ತನ್ನ ಪತ್ನಿಗೆ ಹಣ ನೀಡಲು ಆಗುತ್ತಿಲ್ಲ ಎಂದು ಚಾಲಕನಿಂದ ಹಣ ವರ್ಗಾಯಿಸಿಕೊಂಡು ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸ್ಟಾಕ್‌ ಮಾರ್ಕೆಟ್‌ನಲ್ಲಿ ಹೂಡಿಕೆ ನೆಪದಲ್ಲಿ 96 ಲಕ್ಷ ರು. ವಂಚನೆ

Feb 07 2024, 01:54 AM IST
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 96 ಲಕ್ಷ ವಂಚಿಸಿದರುವ ಘಟನೆ ನಡೆದಿದೆ. ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವಂಚನೆ ಕೇಸ್‌: ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ಸಿಐಡಿ ದಾಳಿ

Feb 07 2024, 01:47 AM IST
ಮಾಜಿ ಸಚಿವ, ಗೋಕಾಕ್‌ನ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಮಂಗಳವಾರ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ

ಹಾಲು ಉತ್ಪಾದಕರ ಸಬ್ಸಿಡಿ ವಂಚನೆ: ಬಿಜೆಪಿ ಪ್ರತಿಭಟನೆ

Feb 07 2024, 01:46 AM IST
ಹಾಲು ಉತ್ಪಾದಕರಿಗೆ ಸಬ್ಸಿಡಿಕೊಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಸರ್ಕಾರ ಇದುವರೆಗೂ ನೀಡಿಲ್ಲ. ಈ ಮೂಲಕ ರೈತರಿಗೆ ವಂಚನೆ ಮಾಡಲಾಗಿದೆಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧಜಿಲ್ಲಾ ಬಿಜೆಪಿ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು: ವರ್ಕ್‌ ಫ್ರಮ್‌ ಹೋಂ ಸಂದೇಶ ಕಳುಹಿಸಿ ₹1.63 ಲಕ್ಷ ವಂಚನೆ

Feb 02 2024, 01:03 AM IST
ಮೊಬೈಲ್‌ಗೆ ವರ್ಕ್‌ ಫ್ರಂ ಹೋಂ ಸಂದೇಶ ಕಳುಹಿಸಿ ಹಣ ಪಡೆದು ವಂಚಿಸಿದ ಘಟನೆ ಸಂಬಂಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved