ಮಾದಿಗ ಸಮುದಾಯಕ್ಕೆ ಸರ್ಕಾರಗಳಿಂದ ವಂಚನೆ
May 17 2025, 01:19 AM ISTಒಳಮೀಸಲಾತಿ ನೀಡುವ ತನಕ ಬಡ್ತಿ, ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನೀಡಿದ ವಚನ ಪಾಲಿಸಬೇಕು. ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಸಮುದಾಯದ ಕ್ರಾಂತಿಕಾರಿ ರಥಯಾತ್ರೆ ರಾಜ್ಯ ಸಂಚಾಲಕ ಬಿ.ಆರ್. ಭಾಸ್ಕರ ಪ್ರಸಾದ ಹೇಳಿದ್ದಾರೆ.