ಸುಳ್ಳು ದಾಖಲೆ ಸೃಷ್ಠಿಸಿ ನಗರಸಭೆಗೆ ವಂಚನೆ: ದೂರು ದಾಖಲು
Mar 11 2025, 12:52 AM ISTಕಾಮಗಾರಿ ನಡೆಸದೇ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಹಾಗೂ ಕಾಮಗಾರಿ ವಿಸ್ತೀರ್ಣ ಹೆಚ್ಚಿಸಿ, ನಗರಸಭೆಯಿಂದ ಸುಮಾರು ₹1 ಕೋಟಿಯಷ್ಟು ಮೊತ್ತ ಪಡೆದು ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮೂವರು ಎಂಜಿನಿಯರ್‌ಗಳು ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.