ಆಪರೇಷನ್ ಸಿಂದೂರದ ಮೂಲಕ ತನ್ನ ಶಕ್ತಿ ಪ್ರದರ್ಶಿಸಿದ್ದ ಭಾರತೀಯ ವಾಯುಪಡೆ ಇದೀಗ ಹೊಸ ಗೌರವಕ್ಕೆ ಪಾತ್ರವಾಗಿದೆ. ವಿಶ್ವದ ಶಕ್ತಿಶಾಲಿ ಏರ್‌ಫೋರ್ಸ್‌ಗಳ ವಲ್ಡ್ ಡೈರೆಕ್ಟರಿ ಆಫ್ ಮಾಡರ್ನ್ ಮಿಲಿಟರಿ ಏರ್‌ಕ್ರಾಫ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದಿದೆ.
ಆಪರೇಷನ್ ಸಿಂದೂರದ ವೇಳೆ ಪಾಕಿಸ್ತಾನವನ್ನು ಹೆಡೆಮುರಿ ಕಟ್ಟಿದ್ದ ಭಾರತೀಯ ವಾಯಪಡೆ, ಇದೀಗ ದಾಳಿಯಲ್ಲಿ ತಾನು ಧ್ವಂಸಗೊಳಿಸಿದ್ದ ವಾಯುನೆಲೆ, ಸೇನಾ ನೆಲೆ, ಉಗ್ರರ ಕಚೇರಿಗಳ ಪ್ರದೇಶಗಳ ಹೆಸರನ್ನು ತನ್ನ ಔತಣದ ಕೂಟದ ಮೆನುವಿಗೆ ಇಟ್ಟು ಪಾಕಿಸ್ತಾನವನ್ನು ಮತ್ತಷ್ಟು ಅಣಕವಾಡಿದೆ.
ದಿಢೀರನೇ ಒಂದೇ ನಿಮಿಷದಲ್ಲಿ 8500 ಅಡಿಗಳಷ್ಟು ಕುಸಿದ ವಿಮಾನದ ನೆರವಿಗೆ ಧಾವಿಸಿದ ಭಾರತೀಯ ವಾಯುಪಡೆಯು, ಇಂಡಿಗೋ ವಿಮಾನಕ್ಕೆ ಸೂಕ್ತ ಮಾರ್ಗದರ್ಶನ ಮಾಡಿ ಅದು ಸುರಕ್ಷಿತವಾಗಿ ಶ್ರೀನಗರದಲ್ಲಿ ಇಳಿಯಲು ಸಹಾಯ ಮಾಡಿತು