ಬಾಳಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ
Aug 08 2025, 02:00 AM ISTತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ 42.10ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಪ್ರಸ್ತುತ ಮಣ್ಣು ಕುಸಿತವಾಗಿದೆ.