ಬಂಟಕಲ್ಲು ದೇವಳದಲ್ಲಿ ಸಾಮೂಹಿಕ ವಾಹನ ಪೂಜೆ
Nov 04 2024, 12:18 AM ISTಪೂಜಾ ಕಾರ್ಯಕ್ರಮವನ್ನು ಶಿರ್ವ ಪೋಲಿಸ್ ಠಾಣಾಧಿಕಾರಿ ಸಕ್ತಿವೇಲು ಉದ್ಘಾಟಿಸಿ ಮಾತನಾಡಿ, ವಾಹನಗಳನ್ನು ಚಲಾಯಿಸುವಾಗ ಸಾರಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಾಲನೆಯನ್ನೂ ಶ್ರದ್ಧೆಯಿಂದ ಮಾಡಿದಾಗ ಅಪಘಾತ ರಹಿತವಾಗಿ ಸುರಕ್ಷಿತ ಚಾಲನೆ ಸಾಧ್ಯವಾಗುವುದು ಎಂದರು.