ಟಿಟಿ ವಾಹನ, ಕಾರಿನ ಮಧ್ಯ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು
Aug 30 2024, 01:02 AM IST ಟಿಟಿ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವು ನೆರೆಯ ಆಂಧ್ರಪ್ರದೇಶ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಬೆಂಗಳೂರಿನಿಂದ ಕಡಪ ಹೆದ್ದಾರಿಯ ರಸ್ತೆಯ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.