ಚಿರನಿದ್ರೆಗೆ ಜಾರಿದ ಶ್ರದ್ಧಾಂಜಲಿ ವಾಹನ...!
Aug 13 2024, 12:48 AM IST೧೦೮ ತುರ್ತು ಸೇವಾ ವಾಹನಗಳ ಪೈಕಿ ಸೇವೆಯಿಂದ ಹಿಂತಿರುಗಿಸಲಾಗದ ೧೦೮ ವಾಹನಗಳನ್ನು ಶ್ರದ್ಧಾಂಜಲಿ ವಾಹನಗಳು ಎಂದು ಮಾರ್ಪಾಡು ಮಾಡಿದ ರಾಜ್ಯ ಸರ್ಕಾರ ಪ್ರತಿ ಜಿಲ್ಲಾ ಕೇಂದ್ರಕ್ಕೆ ಕಳುಹಿಸಿತ್ತು. ಜೊತೆಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಿಸಲಾಗಿತ್ತು. ಸಂಪೂರ್ಣ ಕಪ್ಪು ಬಣ್ಣ ಬಳಿದು ಮೃತದೇಹವನ್ನು ಆಸ್ಪತ್ರೆಗಳಿಂದ ಅವರ ಊರುಗಳಿಗೆ ಕೊಂಡೊಯ್ಯಲು ಅನು ಕೂಲವಾಗುವಂತೆ ಪರಿವರ್ತಿಸಲಾಗಿತ್ತು.