ರೈತರ ವಾಹನ ಜಪ್ತಿ ಖಂಡಿಸಿ ಫೈನಾನ್ಸ್‌ಗೆ ಮುತ್ತಿಗೆ
Aug 06 2025, 01:15 AM ISTಸಾಲ ಪಡೆದ ರೈತರಿಗೆ ಯಾವುದೇ ನೋಟಿಸ್ ನೀಡದೇ, ಮಾಹಿತಿಯನ್ನೂ ಕೊಡದೇ ವಾಹನ ಜಪ್ತಿ ಮಾಡಿ, ಗೂಂಡಾ ವರ್ತನೆ ತೋರಲಾಗುತ್ತಿದೆ. ಇದು ಸರಿಯಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಮಹೇಂದ್ರ ಫೈನಾನ್ಸ್ ಕಂಪನಿ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ.