ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಚಾಲಕರ ಪರದಾಟ
Jul 09 2024, 12:48 AM IST
ಶ್ರೀ ಪೊನ್ನು ಮುತ್ತಪ್ಪ ದೇವಸ್ಥಾನದ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಚಾಲಕರು ಪರದಾಡುವಂತಾಗಿದೆ.
ಸಂತೆ ದಿನ ವಾಹನ ಸಂಚಾರಕ್ಕೆ ತೊಡಕು: ಗ್ರಾ.ಪಂ.ಗೆ ದೂರು
Jul 07 2024, 01:15 AM IST
ರಸ್ತೆ ಬದಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸುವುದರಿಂದ ಜನ ಸಾಮಾನ್ಯರಿಗೆ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದರ ಬಗ್ಗೆ ಸಾರ್ವಜನಿಕರು ಗ್ರಾ.ಪಂ.ಗೆ ದೂರು ಸಲ್ಲಿಸಿದ್ದಾರೆ.
ಹೊರರಾಜ್ಯದಲ್ಲಿ ವಾಹನ ಕದಿಯುತ್ತಿದ್ದ ಇಬ್ಬರ ಬಂಧನ
Jul 06 2024, 01:17 AM IST
ಹೊರರಾಜ್ಯಗಳಲ್ಲಿ ಕಾರು, ಟೆಂಪೋ, ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
108 ತುರ್ತು ಆ್ಯಂಬುಲೆನ್ಸ್ ವಾಹನ ಸದ್ಬಳಕೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
Jul 05 2024, 12:50 AM IST
ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ಬಸವಾಪಟ್ಟಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ 108 ತುರ್ತು ಆ್ಯಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು.
ತುರುವೇಕೆರೆಯಲ್ಲಿ ೧೭ ಅಂಗವಿಕಲರಿಗೆ ಶಾಸಕ ಕೃಷ್ಣಪ್ಪ ಯಂತ್ರ ಚಾಲಿತ ವಾಹನ ವಿತರಣೆ
Jul 05 2024, 12:50 AM IST
ತುರುವೇಕೆರೆಯಲ್ಲಿ ೨೦೨೨-೨೩ನೇ ಸಾಲಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕ್ರಮದಡಿ ಶೇ ೫ರ ಯೋಜನೆಯ ಅನಿರ್ಬಂಧಿತ ಅನುದಾನದಲ್ಲಿ ಸುಮಾರು ೨೦ ಲಕ್ಷ ರು. ವೆಚ್ಚದಲ್ಲಿ ೧೭ ಫಲಾನುಭವಿ ಅಂಗವಿಕಲರಿಗೆ ಯಂತ್ರ ಚಾಲಿತ ವಾಹನವನ್ನು ನೀಡಲಾಯಿತು.
ಜಿಲ್ಲೆಯಲ್ಲಿ ಇಂದಿನಿಂದ ಭಾರಿ ವಾಹನ ಸಂಚಾರ ನಿಷೇಧ
Jul 01 2024, 01:48 AM IST
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಜು. 1ರಿಂದ 30 ರವರೆಗೆ ಘನ ವಾಹನಗಳ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಘನ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
3 ದಿನಗಳ ಹಸಿರು ವಾಹನ ಮೇಳಕ್ಕೆ ಚಾಲನೆ
Jun 29 2024, 01:18 AM IST
ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ 5ನೇ ಆವೃತ್ತಿಯ ಎಕ್ಸ್ಪೋಗೆ ಶುಕ್ರವಾರ ಚಾಲನೆ ನೀಡಲಾಗಿದೆ
ಇಂದಿನಿಂದಲೇ ಚೆಲ್ಯಡ್ಕ ಮುಳುಗು ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತ: ಜಿಲ್ಲಾಧಿಕಾರಿ ಆದೇಶ
Jun 29 2024, 12:32 AM IST
ತೀರಾ ಶಿಥಿಲಾವಸ್ಥೆಯಲ್ಲಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದಲ್ಲಿರುವ ಮುಳುಗು ಸೇತುವೆ ಸ್ಥಳಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ಸೇತುವೆಯ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು ಬಳಿಕ ಮಾಧ್ಯಗಳಿಗೆ ಮಾಹಿತಿ ನೀಡಿದರು.
ಸಿಗಂದೂರು ಲಾಂಚ್ನಲ್ಲಿ ವಾಹನ ಸಾಗಾಟ ಆರಂಭ
Jun 28 2024, 12:50 AM IST
ಶರಾವತಿ ಹಿನ್ನೀರಿನ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಇದೀಗ ವಾಹನ ಸಂಚಾರ, ಸಾಗಾಟಕ್ಕೆ ಗುರುವಾರದಿಂದ ಅವಕಾಶ ದೊರೆತಿದೆ.
ಬ್ರೇಕ್ ವಿಫಲ: ಬೋರ್ವೆಲ್ ವಾಹನ ಪಲ್ಟಿ,ಚಾಲಕನಿಗೆ ಗಾಯ
Jun 26 2024, 12:35 AM IST
ಮಲೆ ಮಾದೇಶ್ವರ ಬೆಟ್ಟ ರಸ್ತೆಯಲ್ಲಿ ಹಲವಾರು ಅಪಘಾತಗಳು ಒಳಗಾಗಿ ಜಿಲ್ಲಾಡಳಿತ ಈ ರಸ್ತೆಯಲ್ಲಿ ಭಾರೀ ವಾಹನಗಳಿಗೆ ನಿಷೇಧ ಹೇರಿದೆ. ಆದರೂ ಈ ಭಾಗದಲ್ಲಿ ಬೋರ್ವೆಲ್ ವಾಹನವೊಂದು ತಮಿಳುನಾಡಿಗೆ ಹೋಗಲು ಬಂದು ರಸ್ತೆಯಲ್ಲಿ ತೀವ್ರ ತಿರುವಿನ ಬಳಿ ಬ್ರೇಕ್ ವಿಫಲಗೊಂಡು ಪಲ್ಟಿಯಾಗಿದೆ.
< previous
1
...
16
17
18
19
20
21
22
23
24
...
32
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ