ಬಿಆರ್ಟಿಎಸ್ ಕಾರಿಡಾರ್ನಲ್ಲಿ ವಾಹನ ಓಡಿಸಲು ಯತ್ನ, ಬಂಧನ
Mar 07 2025, 12:47 AM ISTಬಿಆರ್ಟಿಎಸ್ ಕಾರಿಡಾರ್ನಲ್ಲಿ ಸಾರ್ವಜನಿಕರೊಂದಿಗೆ ವಾಹನಗಳನ್ನು ಓಡಿಸಲು ಯತ್ನ ನಡೆಸಿದ ಧಾರವಾಡ ಧ್ವನಿ ಪದಾಧಿಕಾರಿಗಳು, ವಿವಿಧ ಸಂಘಟನೆ ಮುಖಂಡರನ್ನು ಗುರುವಾರ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ನಡೆಯಿತು. ಈ ವೇಳೆ ಹೋರಾಟಗಾರರು ಪೊಲೀಸರು, ಅಧಿಕಾರಿಗಳ ಜತೆ ವಾಗ್ವಾದ ನಡೆಸಿದರು.