ಎಮಿಷನ್ ಟೆಸ್ಟ್ಗೆ ಸಂಚಾರಿ ವಾಹನ
Jan 24 2024, 02:02 AM ISTಪ್ರತಿ ವಾಹನದ ಮಾಲೀಕ ಹೊಸ ವಾಹನ ಖರೀದಿಯ ೧ ವರ್ಷದ ಬಳಿಕ, ಆ ವಾಹನ ಎಷ್ಟು ಪ್ರಮಾಣದಲ್ಲಿ ಹೊಗೆ ಹೊರ ಸೂಸುತ್ತಿದೆ. ಪೆಟ್ರೋಲ್ ವಾಹನಗಳಲ್ಲಿ ಹೈಡೋ ಕಾರ್ಬನ್, ಕಾರ್ಬನ್ ಮೋನಾಕ್ಸೆಡ್ ಹೆಚ್ಚಿನ ಪ್ರಮಾಣ ಹೊರ ಬರುತ್ತಿದೆಯೋ ಅಥವಾ ಡಿಸೇಲ್ ವಾಹನದಲ್ಲಿ ಹೊಗೆ ದಟ್ಟಣೆ ಪ್ರಮಾಣ ಹೆಚ್ಚಿದೆಯೋ ಅಥವಾ ಕಡಿಮೆ ಪ್ರಮಾಣದಲ್ಲಿ ಹೊಗೆ ಹೊರ ಸೂಸುತ್ತಿದೆಯೋ ಎನ್ನುವುದನ್ನು ಪರೀಕ್ಷೆ ಮಾಡಿಸಲೇಬೇಕು.