ದಸರಾ<bha>;</bha> ವಾಹನ ಸಂಚಾರ, ನಿಲುಗಡೆ ಬದಲಾವಣೆ
Oct 23 2023, 12:15 AM ISTಅ 24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದ.ಕ. ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.