ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶೀಘ್ರ ಇನ್ನೊಂದು ವಾಹನ ಚಾಲನಾ ಪರೀಕ್ಷಾ ಪಥ: ಸಚಿವ ರಾಮಲಿಂಗಾರೆಡ್ಡಿ
Mar 07 2024, 01:46 AM IST
ಹುಬ್ಬಳ್ಳಿ ತಾಲೂಕಿನ ಗಬ್ಬೂರು ಕ್ರಾಸ್‌ನಲ್ಲಿ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಬುಧವಾರ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
ಬೈಕ್, ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು
Mar 06 2024, 02:17 AM IST
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (೨೦) ಮೃತ ವಿದ್ಯಾರ್ಥಿ
ಹಿಟ್ ಆ್ಯಂಡ್ ರನ್ ಕೇಸಲ್ಲಿ ಮಹಿಳೆ ಸಾವು: ವಾಹನ ಚಾಲಕನ ಬಂಧನ
Feb 29 2024, 02:06 AM IST
ಮಹಿಳೆಗೆ ಕಾರು ಗುದ್ದಿಸಿ ಪರಾರಿ ಆಗಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಗುರುತು ಪತ್ತೆ ಆಗಿಲ್ಲ.
ಮೆಟ್ರೋ ಬೋಗಿ ಸಾಗಿಸುತ್ತಿದ್ದ ವಾಹನ ಪಲ್ಟಿ: ಕ್ಲೀನರ್ ಸಾವು, ಓರ್ವನಿಗೆ ಗಾಯ
Feb 29 2024, 02:06 AM IST
ಬೆಂಗಳೂರಿನ ನೈಸ್‌ನಲ್ಲಿ ಮೆಟ್ರೋ ಬೋಗಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದೆ. ಇದರಿಂದ ವಾಹನದ ಕ್ಲೀನರ್ ಮೃತಪಟ್ಟಿದ್ದಾನೆ.
ರಸ್ತೆಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ: ಹಿರಿಯ ವಕೀಲ ಸಾವು
Feb 28 2024, 02:32 AM IST
ಕಾರಿನ ಬಳಿಗೆ ನಡೆದು ಬರುವಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಹಿರಿಯ ವಕೀಲರೊಬ್ಬರು ಮೃತಪಟ್ಟಿರುವ ಘಟನೆ ಬಸವನಗುಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
69 ವಾಹನ ಮಾಲೀಕರಿಂದ ₹5.27 ಲಕ್ಷ ದಂಡ ವಸೂಲಿ; ₹50000+ ದಂಡ ಬಾಕಿ ಉಳಿಸಿಕೊಂಡವರಿಂದ ಸಂಗ್ರಹ
Feb 24 2024, 02:32 AM IST
ನಗರ ಸಂಚಾರ ಪೂರ್ವ ವಿಭಾಗದ ವ್ಯಾಪ್ಯಿಯಲ್ಲಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರು.ಗೂ ಅಧಿಕ ದಂಡ ಬಾಕಿ ಉಳಿಸಿಕೊಂಡಿರುವ 69 ವಾಹನಗಳ ಮಾಲೀಕರಿಂದ 5.27 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.
ನಿಯಮ ಪಾಲಿಸದ 338 ಶಾಲಾ ವಾಹನ ಚಾಲಕರ ವಿರುದ್ಧ ಕೇಸ್
Feb 22 2024, 01:49 AM IST
ಸಂಚಾರ ನಿಯಮ ಪಾಲಿಸದ ಶಾಲಾ ಬಸ್‌ಗಳ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ವಾಹನ ಚಾಲನೆ ವೇಳೆ ಸುರಕ್ಷತೆಗೆ ಆದ್ಯತೆ ನೀಡಿ: ಬಹಿರ್ಜಿ ಎ. ಘೋರ್ಪಡೆ
Feb 21 2024, 02:06 AM IST
ಸಂಡೂರು ತಾಲೂಕು ಗಣಿ ಪ್ರದೇಶವಾದ್ದರಿಂದ ಇಲ್ಲಿ ವಾಹನ ಚಲಾಯಿಸುವವರು ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡಬೇಕು.
ಮದ್ಯ ಸೇವಿಸಿ ವಾಹನ ಚಾಲನೆ: 43 ಚಾಲಕರ ವಿರುದ್ಧ ಕೇಸ್
Feb 19 2024, 01:33 AM IST
ಬೆಂಗಳೂರಿನಲ್ಲಿ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮದ್ಯ ಸೇವಿಸಿ ವಾಹನ ಓಡಿಸುತ್ತಿದ್ದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಿಯಮ ಉಲ್ಲಂಘನೆ: ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ
Feb 18 2024, 01:39 AM IST
ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ₹50 ಸಾವಿರಕ್ಕಿಂತ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡಿದ್ದ ಕಾರು ಸೇರಿದಂತೆ 85 ವಾಹನಗಳನ್ನು ದಕ್ಷಿಣ ವಿಭಾಗ (ಸಂಚಾರ)ದ ಪೊಲೀಸರು ಜಪ್ತಿ ಮಾಡಿದ್ದಾರೆ.
< previous
1
...
31
32
33
34
35
36
37
38
39
40
next >
More Trending News
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ