ಕಾರ್ಕಳ ಅಗ್ನಿಶಾಮಕ ಠಾಣೆಯಲ್ಲಿ ವಾಹನ ಕೊರತೆ, ಕಾರ್ಯವ್ಯಾಪ್ತಿ ಹೆಚ್ಚು!
Feb 02 2025, 11:47 PM ISTಜಿಲ್ಲೆಯಲ್ಲಿ ಒಟ್ಟು 7 ತಾಲೂಕುಗಳಿದ್ದರೂ ಉಡುಪಿ, ಮಲ್ಪೆ, ಕಾರ್ಕಳ, ಕುಂದಾಪುರ ಹಾಗೂ ಬೈಂದೂರಿನಲ್ಲಿ ಮಾತ್ರ ಅಗ್ನಿಶಾಮಕ ಠಾಣೆಗಳಿವೆ. ಹೆಬ್ರಿ, ಬ್ರಹ್ಮಾವರ, ಕಾಪು ತಾಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳಿಲ್ಲ. ಆದ್ದರಿಂದ ಹೆಬ್ರಿ, ಬ್ರಹ್ಮಾವರ ಹಾಗೂ ಕಾಪು ತಾಲೂಕುಗಳಲ್ಲಿ ಸಂಭವಿಸುವ ಅಗ್ನಿ ಅವಘಡ ನಿರ್ವಹಣೆಯನ್ನೂ ಕಾರ್ಕಳ ಠಾಣೆಯೇ ಮಾಡಬೇಕಿದೆ.