ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ.
ನಗರದ ವಿವಿಧೆಡೆ ಸಂಚಾರ ಪೊಲೀಸರು ಡಿ.31 ಮತ್ತು ಜ.1ರ ಮುಂಜಾನೆ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ ಸೇರಿ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ ಸೇರಿದಂತೆ ಕೆಲ ಬದಲಾವಣೆಗಳನ್ನು ಮಾಡಿದ್ದಾರೆ.