• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಡಿಯೋ ವೈರಲ್‌ ಮಾಡಿದ್ದ ಕೈದಿ ವಿರುದ್ಧ ಕೇಸು ದಾಖಲು

Jan 29 2024, 01:32 AM IST
ನಗರದ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿ ವಿಡಿಯೋ ಮಾಡಿ ಜ.27ರಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಕೈದಿಯ ವಿರುದ್ಧ ಆದರ್ಶನಗರ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಲೋಕಸಮರಕ್ಕೆ ಬಿಜೆಪಿ ವಿಡಿಯೋ ಪ್ರಚಾರ ಶುರು

Jan 26 2024, 01:49 AM IST
‘ವಾಸ್ತವ ನೇಯುವ ಕಾರಣಕ್ಕೇ ಜನರು ಮೋದಿಯನ್ನು ಆರಿಸುತ್ತಾರೆ’ ಎನ್ನುವ ಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಮೋದಿ 3ನೇ ಅವಧಿಗೆ ಪ್ರಧಾನಿಯಾಗಲು ಬಿಜೆಪಿ ಅಬ್ಬರದ ಪ್ರಚಾರ ಆರಂಭ ಮಾಡಿದೆ. ಶೀಘ್ರ ಮತ್ತೊಂದು ಗೀತೆ ಮಾಡಲಿದ್ದೇವೆ ಎಂದು ಬಿಜೆಪಿ ತಿಳಿಸಿದೆ.

ಕೇವಲ ೧೩ ಸೆಕೆಂಡ್ ವಿಡಿಯೋ ತುಣುಕು ಕೊಟ್ಟಿತು ಶಿಕ್ಷಕಿಯ ಕೊಲೆಯ ಸುಳಿವು...!

Jan 24 2024, 02:03 AM IST
ಖಾಸಗಿ ಶಾಲಾ ಶಿಕ್ಷಕಿ ದೀಪಿಕಾಗೆ ಮನಸೋಇಚ್ಛೆ ಥಳಿಸುತ್ತಿದ್ದ ಯುವಕ, ಪ್ರವಾಸಿಗರು ಸೆರೆಹಿಡಿದಿದ್ದ ವಿಡಿಯೋ; ಆರೋಪಿ ಪರಾರಿ, ಕೊಲೆ ಶಂಕೆ ವ್ಯಕ್ತವಾಗಿರುವ ನಿತೀಶ್‌ ಆಕೆಯನ್ನು ಅಕ್ಕ.. ಅಕ್ಕ.. ಎಂದೇ ಕರೆಯುತ್ತಿದ್ದನು ಎಂದು ಹೇಳಲಾಗಿದೆ. ಆದರೆ, ದೀಪಿಕಾ ಶವ ಸಿಗುತ್ತಿದ್ದಂತೆ ನಿತೀಶ್ ತಲೆಮರೆಸಿಕೊಂಡಿದ್ದಾನೆ. ನನ್ನನ್ನು ಹುಡುಕಬೇಡಿ, ನಾನು ತಪ್ಪು ಮಾಡಿದ್ದೇನೆ. ಅಕ್ಕನಿಗೆ ಮದುವೆ ಮಾಡಿ ಎಂದು ಸಂದೇಶ ಕಳುಹಿಸಿ ಪರಾರಿಯಾಗಿದ್ದಾನೆ.

ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್‌ ಏರಿದ ಕ್ಯಾಬ್‌ ಚಾಲಕ!; 400 ಮೀಟರ್‌ ಕಾರು ಚಲಾಯಿಸಿದ ವಿಡಿಯೋ ವೈರಲ್‌

Jan 24 2024, 02:02 AM IST
ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್‌ ಏರಿದ ಕ್ಯಾಬ್‌ ಚಾಲಕ!; 400 ಮೀಟರ್‌ ಕಾರು ಚಲಾಯಿಸಿದ ವಿಡಿಯೋ ವೈರಲ್‌

ರಶ್ಮಿಕಾ ಡೀಪ್ ಫೇಕ್‌ ವಿಡಿಯೋ ಸೃಷ್ಟಿಕರ್ತನ ಸೆರೆ

Jan 21 2024, 01:32 AM IST

ಇತ್ತೀಚೆಗೆ ಭಾರೀ ವೈರಲ್‌ ಆಗಿ ದೇಶಾದ್ಯಂತ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೋವನ್ನು ಸೃಷ್ಟಿಸಿದ್ದ ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ನಟಿ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ಹರಿಬಿಟ್ಟ ನಾಲ್ವರ ವಿಚಾರಣೆ

Dec 21 2023, 01:15 AM IST
ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರ ವಿಚಾರಣೆ ನಡೆಸಿದ್ದಾರೆ. ಜಾಲತಾಣಗಳಲ್ಲಿ ಮೊದಲಿಗೆ ವಿಡಿಯೋ ಅಪ್ಲೋಡ್‌ ಮಾಡಿದವರು ಇವರೇ ಎಂದು ಶಂಕಿಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಲಾಗಿದೆ.

ಮುಂಡರಗಿ ತಾಲೂಕು ವ್ಯಾಪ್ತಿಯ ಕಪ್ಪತ್ತಗುಡ್ಡದಲ್ಲಿ ಚಿರತೆ, ವಿಡಿಯೋ ವೈರಲ್

Dec 09 2023, 01:15 AM IST
ಮುಂಡರಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕಪ್ಪತ್ತಗುಡ್ಡದ ಹಮ್ಮಿಗಿ ಮತ್ತು ಸಿಂಗಟಾಲೂರ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪತ್ತಗುಡ್ಡ ಭಾಗದಲ್ಲಿ ಗಾಳಿ ವಿದ್ಯುತ್ ಯಂತ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಚಿತ್ರೀಕರಿಸಿದ ವಿಡಿಯೋ ಎಂದು ತಿಳಿದುಬಂದಿದೆ.

ವ್ಹೀಲಿಂಗ್‌ ಮಾಡುತ್ತಿರುವ ಯುವಕ-ಯುವತಿ ವಿಡಿಯೋ ವೈರಲ್

Nov 26 2023, 01:15 AM IST
ರಾಮನಗರ: ಯುವಕನೊಬ್ಬ ಯುವತಿಯನ್ನು ಕೂರಿಸಿಕೊಂಡು ವ್ಹೀಲಿಂಗ್ ಮಾಡಿದ ಘಟನೆ ಬೆಂಗಳೂರು- ಮೈಸೂರು ರಸ್ತೆಯ ಬಿಡದಿ ವ್ಯಾಪ್ತಿಯಲ್ಲಿ ನಡೆದಿದೆ.

ಉಗ್ರರ ಬೆಂಬಲಿಸಿ ವಿಡಿಯೋ ಹರಿಯಬಿಟ್ಟವನ ಬಂಧನ

Oct 15 2023, 12:45 AM IST
ಹಮಾಸ್ ಉಗ್ರರನ್ನು ‘ದೇಶಪ್ರೇಮಿಗಳು’ ಎಂದು ಕರೆದು ವಿಡಿಯೋ ಮಾಡಿ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾ ಆರೋಪಿಯನ್ನು ಬಂಧಿಸಲಾಗಿದೆ.

ಪ್ಯಾಲೆಸ್ತೀನ್‌ ಪರ ವಿಡಿಯೋ, ಬರಹ ಸ್ಟೇಟಸ್‌, ಯುವಕ ವಶ

Oct 13 2023, 12:16 AM IST
ಪ್ಯಾಲೆಸ್ತೀನ್‌ ಪರ ಒಕ್ಕಣೆವುಳ್ಳ ಬರಹ ಮತ್ತು ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸ್ಟೇಟ್ಸ್‌ ಇಟ್ಟ ಹಿನ್ನೆಲೆಯಲ್ಲಿ ಯುವಕನೋರ್ವನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಎಸ್ಪಿ ಶ್ರೀಹರಿಬಾಬು ದೃಢಪಡಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved