ನನಗೆ ಇಂಥ ವೀಡಿಯೋ ಬೇಕು ಎಂದು ವಿಸ್ತೃತವಾಗಿ ಬರೆದುಕೊಟ್ಟರೆ ಸೋರಾ ನಮ್ಮ ಬೇಡಿಕೆಗೆ ಹತ್ತಿರವಾದಂತಹ ವಿಡಿಯೋ ಸೃಷ್ಟಿಸಿಕೊಡುತ್ತದೆ. ಈ ಮೊದಲು ನೀವು ಎಐ ಉಪಕರಣಗಳಿಂದ ಚಿತ್ರಗಳನ್ನು ಬರೆಸಿಕೊಂಡಿದ್ದರೆ ಇದು ಅದರ ಮುಂದುವರಿಕೆಯಷ್ಟೇ.
ರಾಜಧಾನಿಯಲ್ಲಿ ಕಾರು ಚಾಲನೆ ಮಾಡುತ್ತಲೇ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡಿದ ಮಹಿಳೆಗೆ ಸಂಚಾರ ಉತ್ತರ ವಿಭಾಗದ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.
ಜಾಮೀನು ಮೇಲೆ ಜೈಲಿನಿಂದ ಹೊರಬಂದ ಬಳಿಕ ನಟ ದರ್ಶನ್ ಅವರು ಮೊದಲ ಬಾರಿಗೆ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಫೆ.16ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.
ರಾಜಸ್ಥಾನದ ಚಿತ್ತೋರಗಢದಲ್ಲಿ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿ, ಶಾಲೆಯ ಚೇಂಬರ್‌ನಲ್ಲೇ ಪ್ರಿನ್ಸಿಪಾಲರು ಶಿಕ್ಷಕಿಯೊಬ್ಬಳ ಜತೆ ಚಕ್ಕಂದ ನಡೆಸಿ ಮುಖಮೈಥುನ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.
ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಾಗಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಬಹುಮುಖ್ಯ ವಾದ 'ಅಸಲಿ ವಿಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ.
ಇಂದು (ಜನವರಿ 8) ನಟ ಯಶ್ ಅವರ 39ನೇ ಹುಟ್ಟುಹಬ್ಬ. ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವುದರಿಂದ ಈ ಬಾರಿ ಹುಟ್ಟುಹಬ್ಬದಂದು ತಾನು ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಯಶ್ ಈಗಾಗಲೇ ಪತ್ರ ಬರೆದಿದ್ದಾರೆ. ಆದರೆ ಈ ಸಲ ಅವರು ಭೇಟಿ ಆಗದಿದ್ದರೂ ಅಭಿಮಾನಿಗಳಿ ವಿಶೇಷ ಕೊಡುಗೆ ನೀಡಲಿದ್ದಾರೆ.