• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಾಕರ್ಷಿಸಿದ ಕುಆ್ಯಡ್ಸ್‌ ಎಲ್‌ಇಡಿ ವಿಡಿಯೋ ವಾಲ್‌

Sep 24 2024, 01:58 AM IST
ಉತ್ತರ ಕರ್ನಾಟಕ ಭಾಗದಲ್ಲಿಯೇ ಪ್ರಪ್ರಥಮ ಬಾರಿಗೆ ಬೃಹತ್‌ ಆಕಾರದ ಎಲ್‌ಇಡಿ ವಿಡಿಯೋ ವಾಲ್‌ ತಯಾರಿಸುವಲ್ಲಿ ಕುಆ್ಯಡ್ಸ್‌ ಮೀಡಿಯಾ ಪ್ರಸಿದ್ಧಿ ಪಡೆದಿದೆ.

ತಮಿಳುನಾಡಿನ ಖ್ಯಾತ ಉದ್ಯಮಿ, ಅನ್ನಪೂರ್ಣ ಹೋಟೆಲ್‌ ಸಮೂಹದ ಮುಖ್ಯಸ್ಥ ನಿರ್ಮಲಾ ಬಳಿ ಕ್ಷಮೆ ಕೇಳಿದ ವಿಡಿಯೋ ವಿವಾದ

Sep 14 2024, 01:58 AM IST
ತಮಿಳುನಾಡಿನ ಖ್ಯಾತ ಉದ್ಯಮಿ, ಅನ್ನಪೂರ್ಣ ಹೋಟೆಲ್‌ ಸಮೂಹದ ಮುಖ್ಯಸ್ಥ ಶ್ರೀನಿವಾಸ್‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿ ಕ್ಷಮೆಯಾಚಿಸಿದ ಖಾಸಗಿ ಸಂಭಾಷಣೆಯ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಬಿಜೆಪಿ ವಿವಾದ ಸೃಷ್ಟಿಸಿದೆ.

ವರುಣ್ ಆರಾಧ್ಯನಿಂದ ಮಾಜಿ ಪ್ರಿಯತಮೆಗೆ ಖಾಸಗಿ ವಿಡಿಯೋ ವೈರಲ್ ಮಾಡೋ ಬೆದರಿಕೆ; ದೂರು ದಾಖಲು

Sep 12 2024, 09:34 AM IST

ಕನ್ನಡದ ಬೃಂದಾವನ ಧಾರಾವಾಹಿಯ ನಟ ವರುಣ್ ಆರಾಧ್ಯ ಮಾಜಿ ಪ್ರಿಯತಮೆಗೆ ನಿನ್ನ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡುವುದಾಗಿ ಹಾಗೂ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ

ಬೇಲೂರು: ಸರ್ಕಾರಿ ಹಾಸ್ಟೆಲಲ್ಲಿ ಮದ್ಯ, ಗಾಂಜಾ, ಸಿಗರೆಟ್‌ ಪತ್ತೆ! ಅಮಲಲ್ಲಿ ವಿದ್ಯಾರ್ಥಿಗಳು-ವಿಡಿಯೋ ವೈರಲ್‌

Sep 02 2024, 07:22 AM IST

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡಿಯ ಮೆಟ್ರಿಕ್‌ ಪೂರ್ವ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ಮಕ್ಕಳು ಹಾಸ್ಟೇಲ್‌ನಲ್ಲಿ ಗಾಂಜಾ, ಬೀಡಿ, ಸಿಗರೇಟ್‌ ಸೇದುತ್ತಿರುವ ಹಾಗೂ ಮದ್ಯದ ಅಮಲಿನಲ್ಲಿ ತೇಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋ ಕರೆ ಮಾಡಿ ವ್ಯಕ್ತಿಯ ಜತೆಗೆ ಮಾತನಾಡಿರುವ ವಿಡಿಯೋ : ದರ್ಶನ್‌ ವಿರುದ್ಧ ಪ್ರತ್ಯೇಕ ಎಫ್‌ಐಆರ್‌

Aug 27 2024, 10:02 AM IST

ಜೈಲಿನಿಂದ ವಿಡಿಯೋ ಕರೆ ಮಾಡಿ ಮತ್ತೊಬ್ಬ ವ್ಯಕ್ತಿಯ ಜತೆಗೆ ಮಾತನಾಡಿರುವ ವಿಡಿಯೋ ಸಂಬಂಧ ಕೊಲೆ ಆರೋಪಿ ನಟ ದರ್ಶನ್‌ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗುವ ಸಾಧ್ಯತೆಯಿದೆ.

ಮಾರುಕಟ್ಟೆಗೆ ಬಂದಿದೆ ಸಿಮೆಂಟ್‌ನಿಂದ ತಯಾರಿಸಿದ ಬೆಳ್ಳುಳ್ಳಿ, ವಿಡಿಯೋ ಬೆನ್ನಲ್ಲೇ ಹೆಚ್ಚಿದ ಆತಂಕ!

Aug 19 2024, 08:00 AM IST
ಮಹಾರಾಷ್ಟ್ರದಲ್ಲಿ ಪತ್ತೆಯಾದ ನಕಲಿ ಬೆಳ್ಳುಳ್ಳಿ ಸಂಪೂರ್ಣವಾಗಿ ಸಿಮೆಂಟ್‌ನಿಂದ ತಯಾರಿಸಲಾಗಿದ್ದು, ಈ ಬೆಳ್ಳುಳ್ಳಿ ಗೋಣಿ ಚೀಲಗಳಲ್ಲಿ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋ : ಸುರಕ್ಷಿತ ಎಂದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Aug 17 2024, 10:24 AM IST

ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು,   ಆದರೆ ಕಾಳಿ ಸೇತುವೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಯಿಯನ್ನು ನಿಂದಿಸಿದವನನ್ನು ಕೋಣೆಯಲ್ಲಿ ಕೂಡಿಟ್ಟು ಹಲ್ಲೆ ನಡೆಸಿ, ನಗ್ನ ವಿಡಿಯೋ ಮಾಡಿದ ಯುವಕ

Aug 15 2024, 01:47 AM IST
ತಾಯಿಯನ್ನು ನಿಂದಿಸಿದ ಸಂಬಂಧಿಕನನ್ನು ಕೋಣೆಯಲ್ಲಿ ಕೂಡಿಟ್ಟು ಹಲ್ಲೆ ನಡೆಸಿ, ನಗ್ನ ವಿಡಿಯೋ ಮಾಡಿದ ಯುವಕನಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ಧಾರೆ.

ನವಿಲು ಸಾಂಬಾರ್‌ ತಯಾರಿಸಿದ ರೆಸಿಪಿ ವಿಡಿಯೋ ಪೋಸ್ಟ್‌ : ತೆಲಂಗಾಣದ ಯೂಟ್ಯೂಬರ್‌ ಬಂಧನ

Aug 13 2024, 12:59 AM IST
ತೆಲಂಗಾಣದ ಯೂಟ್ಯೂಬರ್‌ ಒಬ್ಬ ನವಿಲಿನ ಸಾಂಬಾರ್‌ ತಯಾರಿಸಿ ಅದರ ರೆಸಿಪಿ ಪ್ರದರ್ಶಿಸಿದ್ದಕ್ಕೆ ಪ್ರಾಣಿಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದು, ಆತನನ್ನು ಬಂಧಿಸಲಾಗಿದೆ.

ನೀರಜ್‌-ಮನು ನಡುವೆ ಶುರುವಾಯ್ತಾ ಲವ್‌: ಸಾಮಾಜಿಕ ತಾಣದಲ್ಲಿ ಭಾರಿ ಚರ್ಚೆ, ವಿಡಿಯೋ ವೈರಲ್‌!

Aug 13 2024, 12:54 AM IST
ಮನು ಜೊತೆ ನೀರಜ್ ಆಪ್ತವಾಗಿ ಮಾತನಾಡುತ್ತಿರುವ ವಿಡಿಯೋ ವೈರಲ್‌. ಮನು ಭಾಕರ್‌ರ ತಾಯಿ ಕೂಡ ನೀರಜ್‌ರ ಜೊತೆ ಮಾತನಾಡುತ್ತಿರುವ ವಿಡಿಯೋ ಸಹ ವೈರಲ್‌ ಆಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved