ಲೋಕಸಭೆ ಚುನಾವಣೆ ನಡೆಯುತ್ತಿರುವಾಗ ಒಂದಾದ ಮೇಲೊಂದು ವಿವಾದದಲ್ಲಿ ಸಿಲುಕುತ್ತಿರುವ ಕಾಂಗ್ರೆಸ್ ಪಕ್ಷ ಇದೀಗ ಇನ್ನೊಂದು ಮುಜುಗರಕ್ಕೊಳಗಾಗಿದ್ದು, ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಪಾಕಿಸ್ತಾನವನ್ನು ಹೊಗಳುವ ಹಳೆಯ ವಿಡಿಯೋವೊಂದು ಈಗ ಬಯಲಿಗೆ ಬಂದು ವೈರಲ್ ಆಗಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಚಾರ ಸಂಬಂಧ ಐವರ ಮೇಲೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. .