• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಡಿಯೋ ಬಿಡುಗಡೆ ಹಿಂದೆ ಡಿಕೆಶಿ ಮಾಸ್ಟರ್‌ಮೈಂಡ್: ಸಿಪಿವೈ

May 09 2024, 12:45 AM IST
ರಾಮನಗರ: ಅಶ್ಲೀಲ ವೀಡಿಯೋಗಳು ಬಹಿರಂಗವಾಗಿರುವುದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಸ್ಟರ್ ಮೈಂಡ್ ಎಂಬುದು ಜಗಜ್ಜಾಹೀರಾಗಿದೆ. ಮಹಿಳೆಯರ ಮಾನ ಹರಾಜಾಗಿ ರಾಜ್ಯ ತಲೆತಗ್ಗಿಸುವಂತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆಗ್ರಹಿಸಿದರು.

ವಿಡಿಯೋ ಹರಿಬಿಟ್ಟವರ ವಿರುದ್ಧ ದೂರು ದಾಖಲಿಸಿ: ವಕೀಲ ಮಧುಸೂಧನ್ ನಾಗಸಮುದ್ರ

May 08 2024, 01:02 AM IST
ಹಾಸನದ ಹೆಣ್ಣುಮಕ್ಕಳ ವಿರುದ್ಧ ಅಸಭ್ಯವಾಗಿ ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವವರ ವಿರುದ್ಧ ದೂರು ದಾಖಲಿಸುವಂತೆ ವಕೀಲರಾದ ಮಧುಸೂಧನ್ ನಾಗಸಮುದ್ರ ಒತ್ತಾಯಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಡಿವೈಎಸ್‌ಪಿ ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಮುಂದೆ ಸಿದ್ದು, ಪರಂ ವಿಡಿಯೋ ಕೂಡ ಬರಬಹುದು: ರಮೇಶ್ ಜಾರಕಿಹೊಳಿ

May 08 2024, 01:02 AM IST
ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರ ವಿಡಿಯೋಗಳೂ ಬರಬಹುದು. ದಯವಿಟ್ಟು ಗೃಹ ಸಚಿವರು, ಸಿಎಂ ಪಕ್ಷಾತೀತವಾಗಿ ಇಂಥದ್ದಕ್ಕೆಲ್ಲ ಇತಿಶ್ರೀ ಹಾಡಬೇಕು. ಈ ಸಂಬಂಧ ನಾನು ಸಿಎಂ ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದರು.

ವಿಡಿಯೋ ಹರಿಬಿಟ್ಟವರ ಬದಲು ರೇವಣ್ಣ ಸೆರೆ: ಜೆಡಿಎಸ್‌ನ ಕೆ.ಎಸ್. ಲಿಂಗೇಶ್

May 07 2024, 01:08 AM IST
ಪೆನ್‌ಡ್ರೈವ್ ವಿಡಿಯೋ ಹರಿಯಬಿಟ್ಟವರನ್ನು ಪತ್ತೆ ಮಾಡುವ ಬದಲು ತಮ್ಮ ಜೆಡಿಎಸ್ ನಾಯಕರಾದ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್. ಲಿಂಗೇಶ್ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

3 ತಾಸೊಳಗೆ ನಕಲಿ ವಿಡಿಯೋ ತೆಗೆದು ಹಾಕಿ: ಚು. ಆಯೋಗ ಸೂಚನೆ

May 07 2024, 01:06 AM IST
ನಕಲಿ ಪೋಸ್ಟ್‌ಗಳನ್ನು ರಾಜಕೀಯ ಪಕ್ಷಗಳು ತಮ್ಮ ಸಾಮಾಜಿಕ ಮಾಧ್ಯಮದಿಂದ 3 ಗಂಟೆಯೊಳಗೆ ತೆಗೆದು ಹಾಕಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಬರ ಪರಿಹಾರ ಪರಿಶೀಲನೆ

May 07 2024, 01:02 AM IST
ಬರಪರಿಹಾರ ಕುರಿತಂತೆ ಕಂದಾಯ ಇಲಾಖೆ ಕಾರ್ಯದರ್ಶಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಸೇರಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೋದಿ ವರ್ಸಸ್‌ ದೀದಿ ಎಐ ವಿಡಿಯೋ ವಾರ್!

May 07 2024, 01:01 AM IST
ಮಮತಾ ಬ್ಯಾನರ್ಜಿ ಅವರು ಕುಣಿಯುತ್ತಿರುವಂತೆ ಡೀಪ್‌ಫೇಕ್ ಸೃಷ್ಟಿಗೆ ದೂರು ನೀಡಿದ ಬೆನ್ನಲ್ಲೇ ಮೋದಿ ತಮ್ಮ ನೃತ್ಯದ ಡೀಪ್‌ಫೇಕ್‌ ವಿಡಿಯೋ ಪ್ರಕಟಿಸಿ ಇದು ನನಗೆ ಖುಷಿ ನೀಡುತ್ತದೆ ಎಂದಿದ್ದಾರೆ.

ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸಿ: ವಿದ್ಯಾರ್ಥಿ ಫೆಡರೇಷನ್

May 05 2024, 02:08 AM IST
ಕೂಡಲೇ ಅವುಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಐಪಿಸಿ, ಐಟಿ ಕಾಯಿದೆಗಳ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಎಚ್ಚರಿಕೆಯನ್ನು ಮಾಧ್ಯಮಗಳ ಮೂಲಕ ನೀಡಬೇಕು, ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸ್ವಾಸ್ಥ್ಯ ಹಾಳುಮಾಡುವ ವಿಡಿಯೋಗಳನ್ನು ಸೈಬರ್ ವಿಭಾಗ ಕೂಡಲೇ ಹಂಚಿಕೆಯಾಗದಂತೆ ತಡೆಗಟ್ಟಬೇಕು

ಪ್ರಜ್ವಲ್‌ ವಿಡಿಯೋ ಬಗ್ಗೆಯೇ ಡಿಕೆಶಿ-ಸೂರಜ್‌ ರೇವಣ್ಣ ಭೇಟಿ?

May 02 2024, 08:53 AM IST

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ವಿಚಾರವಾಗಿ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಕಳೆದ ಜನವರಿಯಲ್ಲಿ ಪ್ರಜ್ವಲ್‌ ಸಹೋದರ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾದ ವಿಚಾರ ಇದೀಗ ಮುನ್ನಲೆಗೆ ಬಂದಿದೆ.

ತಪ್ಪಿತಸ್ಥರಿಗೆ, ವಿಡಿಯೋ ವೈರಲ್‌ ಮಾಡಿದವರಿಗೆ ಶಿಕ್ಷೆಯಾಗಲಿ

May 02 2024, 12:21 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಸಿದ್ದಲ್ಲಿ ಅದಕ್ಕೆ ಸರ್ಕಾರ ಕಾನೂನು ಕ್ರಮಕೈಗೊಳ್ಳಿ ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ ಆಗ್ರಹಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved