• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಎಂ ಕೈವಾಡ: ಎಚ್ಡಿಕೆ

May 01 2024, 02:02 AM IST
ಜ್ವಲ್‌ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವೂ ಇದೆ. ಈ ಕುರಿತು ದೂರು ಕೊಡುವ ಮುನ್ನವೇ ಎಸ್‌ಐಟಿ ರಚನೆ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ಶಾ ತಿರುಚಿದ ವಿಡಿಯೋ: ಕೈ, ಆಪ್‌ ನಾಯಕರ ಸೆರೆ

May 01 2024, 01:19 AM IST
ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಕುರಿತಾದ ಡೀಪ್‌ಫೇಕ್‌ ವಿಡಿಯೋ ಹಂಚಿಕೊಂಡ ಮೇಲೆ ಗುಜರಾತ್‌ ಪೊಲೀಸರು ಇಬ್ಬರನ್ನು ಬಂಧಿಸಲಾಗಿದೆ.

ಪ್ರಜ್ವಲ್‌ ಅಶ್ಲೀಲ ವಿಡಿಯೋ ಹಿಂದೆ ಡಿಕೆಶಿ ಕೈವಾಡ: ಕೆ.ಎಸ್.ಲಿಂಗೇಶ್‌

May 01 2024, 01:19 AM IST
ಎಚ್.ಡಿ.ರೇವಣ್ಣ ಅವರನ್ನು ಉದ್ದೇಶಪೂರ್ವಕವಾಗಿ ಎ೧ ಆರೋಪಿ ಮಾಡಲಾಗಿದ್ದು, ಇದರ ಹಿಂದೆ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಡಿ.ಕೆ.ಶಿವಕುಮಾರ್‌ ಅವರ ಕೈವಾಡ ಇದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆರೋಪಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಮೊಹಬ್ಬತ್ ಕಿ ದುಕಾನ್‌ನಲ್ಲಿ ನಕಲಿ ವಿಡಿಯೋ ಮಾರಾಟ: ಮೋದಿ

May 01 2024, 01:17 AM IST
ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ಪ್ರತಿಸ್ಪರ್ಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವಿಡಿಯೋ ಪ್ರಸಾರ ಮಾಡಲು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ.

ತಿರುಚಲಾದ ಅಮಿತ್‌ ಶಾ ವಿಡಿಯೋ ಕೇಸ್‌: ತೆಲಂಗಾಣ ಸಿಎಂಗೆ ಸಂಕಷ್ಟ

Apr 30 2024, 02:10 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ತಿರುಚಲಾದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಸಂಕಷ್ಟ ಎದುರಾಗಿದೆ. ಮೇ 1ರ ಬುಧವಾರ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ರೇವಂತ ರೆಡ್ಡಿ ಅವರಿಗೆ ಸೂಚನೆ ನೀಡಿದ್ದಾರೆ.

ವಿಪಕ್ಷಗಳಿಂದ ಇದೀಗ ನಕಲಿ ವಿಡಿಯೋ ದಾಳಿ: ಮೋದಿ

Apr 30 2024, 02:02 AM IST
ಚುನಾವಣೆಯಲ್ಲಿ ನಮ್ಮನ್ನು ನೇರವಾಗಿ ಎದುರಿಸಲಾಗದ ಪ್ರತಿಪಕ್ಷಗಳು ತಂತ್ರಜ್ಞಾನದ ದುರ್ಬಳಕೆಯ ಮೂಲಕ ಬಿಜೆಪಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿವೆ. ಅದರ ಭಾಗವಾಗಿ ಮುಂದಿನ ತಿಂಗಳು ದೊಡ್ಡ ಘಟನೆ ಸೃಷ್ಟಿಗೆ ತಯಾರಿ ನಡೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

ಅಶ್ಲೀಲ ವಿಡಿಯೋ ಕೇಸ್: ಉಪ್ಪು ತಿಂದವ್ರು ನೀರು ಕುಡೀಬೇಕು-ಎಚ್‌ಡಿಕೆ

Apr 29 2024, 01:45 AM IST
ತನಿಖೆ ಮುಗಿದ ಬಳಿಕ ನಾನು ಮಾತನಾಡುತ್ತೇನೆ. ಸತ್ಯಾಂಶ ಏನೇ ಇದ್ದರೂ ಹೊರಗೆ ಬರಲಿ. ತಪ್ಪು ಎಸಗಿದ್ದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ಗೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ ಎಸ್‌ಐಟಿಗೆ

Apr 28 2024, 01:24 AM IST

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ   ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ಶನಿವಾರ ರಚಿಸಿದೆ.

ಮಸ್ಕ್‌ರಿಂದ ಹೊಸ ವಿಡಿಯೋ ಆ್ಯಪ್: ಯೂಟ್ಯೂಬ್‌ಗೆ ಸವಾಲು

Apr 25 2024, 01:02 AM IST
ಗೂಗಲ್ ಒಡೆತನದ ಜನಪ್ರಿಯ ಯುಟ್ಯೂಬ್ ಗೆ ಸ್ಪರ್ಧೆ ನೀಡಲು ಎಲಾನ್ ಮಸ್ಕ್ ಒಡೆತನದ ಎಕ್ಸ್ ಕಂಪೆನಿಯು ಟೀವಿ ಅಪ್ಲಿಕೇಶನ್ ತರುವುದಕ್ಕೆ ಸಿದ್ಧವಾಗಿದೆ.

ಮೋದಿ ಟೀಕೆ, ಕೈಗೆ ಬೆಂಬಲ : ಅಮೀರ್‌ ಬಳಿಕ ರಣವೀರ್‌ ಡೀಪ್‌ಫೇಕ್‌ ವಿಡಿಯೋ

Apr 19 2024, 01:00 AM IST
ನಟ ಅಮೀರ್‌ ಖಾನ್ ಡೀಪ್‌ಫೇಕ್‌ ವಿಡಿಯೋ ಬಿಡುಗಡೆ ಬೆನ್ನಲ್ಲೇ ಮತ್ತೋರ್ವ ನಟ ರಣವೀರ್‌ ಸಿಂಗ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿರುವ ನಕಲಿ ವಿಡಿಯೋ ಬಿಡುಗಡೆಯಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved