ವಿಮಾನ ನಿಲ್ದಾಣ ನಿರ್ಮಾಣ ಕೈಬಿಡಿ: ಯತಿರಾಜ್
Jan 29 2024, 01:35 AM ISTಸರ್ಕಾರ ತುಮಕೂರು ಜಿಲ್ಲೆಯ ಶಿರಾ, ಮಧುಗಿರಿ ಮತ್ತ ಕೊರಟಗೆರೆ ತಾಲೂಕುಗಳ ವ್ಯಾಪ್ತಿಗೆ ಒಳಪಡುವ ಸುಮಾರು 8 ಸಾವಿರ ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದು ಕೂಡಲೇ ಈ ಯೋಜನೆಯಿಂದ ಹಿಂದೆ ಸರಿಯುವಂತೆ ಯತಿರಾಜು ಆಗ್ರಹಿಸಿದ್ದಾರೆ.