ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
Jul 22 2024, 01:16 AM ISTಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ 24/7 ಕುಡಿಯುವ ನೀರು, 2 ಸಾವಿರ ಕಿ.ವ್ಯಾ ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ್ ಬಿ.ಸಿ ಸೂಚಿಸಿದರು.